223 ನೇ ವಿಶೇಷ ಮದ್ಯವರ್ಜನ ಶಿಬಿರದಲ್ಲಿ ಪೂಜ್ಯ ಖಾವಂದರಿಂದ ಶಿಬಿರಾರ್ಥಿಗಳಿಗೆ ಆಶೀರ್ವಚನ

Janajagurthi Vedike News

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಯುತ್ತಿರುವ 223 ನೇ ವಿಶೇಷ ಮದ್ಯವರ್ಜನ ಶಿಬಿರಕ್ಕೆ ಪೂಜ್ಯರು ಆಗಮಿಸಿ ಆಶೀರ್ವದಿಸಿದರು.