ಧಾರವಾಡ ಪ್ರಾದೇಶಿಕ ವಿಭಾಗದ ರಾಯಭಾಗದಲ್ಲಿ 1797ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಓಂಕಾರ ಆಶ್ರಮದ ಶ್ರೀ ಶಿವಶಂಕರ ಸ್ವಾಮೀಜಿಗಳು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.