ರಾಯಭಾಗ್ ತಾಲೂಕಿನಲ್ಲಿ 1797 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

Janajagurthi Vedike News

ಧಾರವಾಡ ಪ್ರಾದೇಶಿಕ ವಿಭಾಗದ ರಾಯಭಾಗ್ ತಾಲೂಕಿನ ಬಿರಡಿಯಲ್ಲಿ ನಡೆದ 1797 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಆಶೀರ್ವಚನದ ಮಾತುಗಳನ್ನು ನುಡಿದು ಜೀವನದಲ್ಲಿ ಆತ್ಮ ಕಲ್ಯಾಣದ ಜೊತೆಗೆ ಸಮಾಜ ಕಲ್ಯಾಣ ಕೆಲಸ ಧರ್ಮಸ್ಥಳದ ಪೂಜ್ಯ ಹೆಗ್ಗಡೆಯವರಿಂದ ಯೋಜನೆ ಮೂಲಕ ನಡೆಯುತ್ತಿದೆ ಎಂದು ಹೇಳಿದರು.