ಕೊಪ್ಪಳ ಪಶ್ಚಿಮ ಯೋಜನಾ ಕಛೇರಿ ವ್ಯಾಪ್ತಿಯಲ್ಲಿ 1807 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಕೊಪ್ಪಳ ಪ್ರಾದೇಶಿಕ ವಿಭಾಗದಲ್ಲಿ ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಕೊಪ್ಪಳ ಪಶ್ಚಿಮ ಯೋಜನಾ ಕಛೇರಿ ವ್ಯಾಪ್ತಿಯಲ್ಲಿ 1807 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಪರಮಪೂಜ್ಯ ಆತ್ಮನಂದ ಭಾರತಿ ಸ್ವಾಮಿಗಳು ಸಿದ್ದಾರೂಢ ಮಠ ದದೇಗಲ್ ಕೊಪ್ಪಳ ಇವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.