ಶಿಗ್ಗಾಂ ತಾಲೂಕಿನಲ್ಲಿ 1809 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಧಾರವಾಡ ಪ್ರಾದೇಶಿಕ ವಿಭಾಗದ ಶಿಗ್ಗಾಂ ತಾಲೂಕಿನ ಅರಟಾಳ ಗ್ರಾಮದಲ್ಲಿ 1809 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀಯುತ ಪ್ರಕಾಶ ಪಾಸರ ರವರು ಶಿಬಿರಾರ್ಥಿಗಳಿಗೆ ಶುಭ ಹಾರೈಕೆ ನುಡಿಗಳನ್ನಾಡಿದರು.