ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ತ್ರೈಮಾಸಿಕ ಸಭೆಯ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ತ್ರೈಮಾಸಿಕ ಸಭೆಯ ಉದ್ಘಾಟನಾ ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷರಾದ ಶ್ರೀ ವಸಂತ ಸಾಲ್ಯಾನ್ ಯವರು ದೀಪ ಬೆಳಗಿಸುವದರ ಮೂಲಕ ನೆರವೇರಿಸಿದರು. ಜಿಲ್ಲಾಧ್ಯಕ್ಷರಾದ ಶ್ರೀ ಪದ್ಮನಾಭ ಶೆಟ್ಟಿ ಯವರು ಅಧ್ಯಕ್ಷತೆಯನ್ನು ವಹಿಸಿದ್ದರು.