ಉಡುಪಿ ಪ್ರಾದೇಶಿಕ ವಿಭಾಗದ ಮಂಜೇಶ್ವರ ತಾಲೂಕಿನಲ್ಲಿ ನವಜೀವನೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜನಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ಉದ್ಘಾಟಿಸಿ ಶುಭ ಹಾರೈಸಿದರು.