ಬೆಳಗಾವಿ 3 ತಾಲೂಕಿನಲ್ಲಿ 1820 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಧಾರವಾಡ ಪ್ರಾದೇಶಿಕ ವಿಭಾಗದ ಬೆಳಗಾವಿ 3 ಯೋಜನಾ ವ್ಯಾಪ್ತಿಯಲ್ಲಿ 1820 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಾಜಿ ತಾಲೂಕು ಪಂಚಾಯತಿ ಸದಸ್ಯರಾದ ಶ್ರೀ ರಾವಜಿ ಮಹಾದೇವ ಪಾಟೀಲ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.