ಕಂಪ್ಲಿ ತಾಲೂಕಿನಲ್ಲಿ ನಡೆದ 1816 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

Janajagurthi Vedike News

ಕೊಪ್ಪಳ ಪ್ರಾದೇಶಿಕ ವಿಭಾಗದ ಹೊಸಪೇಟೆ ಜಿಲ್ಲಾ ವ್ಯಾಪ್ತಿಯ ಕಂಪ್ಲಿ ತಾಲೂಕಿನ ಕುರುಗೋಡು ವಲಯದ SLV ಫಂಕ್ಷನ್ ಹಾಲ್ ನಲ್ಲಿ ನಡೆದ 1816 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ವಿಶ್ವನಾಥ್ ಕೆ. ಹಿರೇಗೌಡರ ಆರಕ್ಷಕ ಉಪನಿರೀಕ್ಷಕರು ಕುರುಗೋಡು ಇವರು ಶಿಬಿರಾರ್ಥಿಗಳಿಗೆ ಮಾಹಿತಿ ಮಾರ್ಗದರ್ಶನ ನೀಡಿದರು.