ಮಾಗಡಿ ತಾಲೂಕಿನಲ್ಲಿ 1821 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಮೈಸೂರು ಪ್ರಾದೇಶಿಕ ವಿಭಾಗದ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಗುಡೆಮಾರನಹಳ್ಳಿಯಲ್ಲಿ 1821 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಎನ್. ಶ್ರೀನಿವಾಸ್ ಮಾನ್ಯ ಶಾಸಕರು ಕ್ಷೇತ್ರ ನೆಲಮಂಗಲ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಶಿಬಿರಾಧಿಕಾರಿ, ಆರೋಗ್ಯ ಕಾರ್ಯಕರ್ತರು, ತಾಲೂಕಿನ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.