ಕೊಟ್ಟೂರು ತಾಲೂಕಿನಲ್ಲಿ 1841 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಕೊಪ್ಪಳ ಪ್ರಾದೇಶಿಕ ವಿಭಾಗದ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ 1841 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಪ್ಪಳ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಶ್ರೀ ನಾಗೇಶ್ ವೈ. ಎ. ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.