ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಜಾಗೃತಿ ಸೌಧದಲ್ಲಿ ನಡೆದ 231 ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ ನಡೆಯಿತು. ಕುಟುಂಬ ದಿನ ಕಾರ್ಯಕ್ರಮವನ್ನು ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಶ್ರೀ ಗಣೇಶ್ ಆಚಾರ್ಯ ರವರು ನಡೆಸಿಕೊಟ್ಟರು.