ಧಾರವಾಡ ಪ್ರಾದೇಶಿಕ ವಿಭಾಗದ ಬೆಳಗಾವಿ 1 ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ ಮಹೇಶ ಫೌಂಡೇಶನ್ ಸಭಾಂಗಣದಲ್ಲಿ ನಡೆಯಿತು. ಸಭೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಬಸವರಾಜ ಸೊಪ್ಪಿನಮಠರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.