ಧಾರವಾಡ ಪ್ರಾದೇಶಿಕ ವಿಭಾಗದ ಧಾರವಾಡ ಗ್ರಾಮೀಣ ತಾಲೂಕಿನಲ್ಲಿ ನಡೆದ 1866 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ರಾಜಣ್ಣ ಮೂ. ಕೊರವಿಯವರು ಯೋಜನೆಯ ಕಾರ್ಯಕ್ರಮ ಮತ್ತು ಜನಜಾಗೃತಿ ಕಾರ್ಯಕ್ರಮಗಳ ಬಗ್ಗೆ ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.