ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ನಡೆದ 1867 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ನಡೆದ 1867 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಶ್ರೀ ವಿವೇಕ್ ವಿ. ಪಾಯಸ್ ಪ್ರಾದೇಶಿಕ ನಿರ್ದೇಶಕರು ಜನಜಾಗೃತಿ ಪ್ರಾದೇಶಿಕ ಕಛೇರಿ ಬೆಳ್ತಂಗಡಿ ಗೌರವಾನ್ವಿತರು ನೆರವೇರಿಸಿಕೊಟ್ಟರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು ಶ್ರೀ ಶ್ರೀನಿವಾಸ್ ಗೌಡ ನ್ಯಾಯವಾದಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಶ್ರೀಮತಿ ವಿದ್ಯಾ, ಶ್ರೀಮತಿ ಶಾರದ ರೈ ನಿಕಟ ಪೂರ್ವ ಅಧ್ಯಕ್ಷರು ಜನಜಾಗೃತಿ ವೇದಿಕೆ ,ಶ್ರೀ ಸೀತಾರಾಮ ಶೆಟ್ಟಿ ನಿವೃತ್ತ ಪ್ರಾದೇಶಿಕ ನಿರ್ದೇಶಕರು ಧರ್ಮಸ್ಥಳ ಯೋಜನೆ, ಶ್ರೀ ಅಶ್ರಫ್ ಆಲಿ ಪತ್ರಕರ್ತರು, ಶ್ರೀ ಸುರೇಂದ್ರ ಯೋಜನಾಧಿಕಾರಿಗಳು ಧರ್ಮಸ್ಥಳ ಯೋಜನೆ ಬೆಳ್ತಂಗಡಿ ತಾಲೂಕು, ಶ್ರೀ ಗಣೇಶ್ ಆಚಾರ್ಯ ಯೋಜನಾಧಿಕಾರಿಗಳು ಜನಜಾಗೃತಿ ಉಡುಪಿ ಪ್ರಾದೇಶಿಕ ವಿಭಾಗ, ಶ್ರೀಮತಿ ವನಿತಾ ಮೇಲ್ವಿಚಾರಕರು ಉಜಿರೆ ವಲಯ, ಶ್ರೀ ರಾಮ್ ಕುಮಾರ್ ಕೃಷಿ ಅಧಿಕಾರಿ, ಶ್ರೀಮತಿ ಮಧುರ ಜ್ಞಾನವಿಕಾಸ ಸಮನ್ವಯ ಅಧಿಕಾರಿ, ಆರೋಗ್ಯ ಕಾರ್ಯಕರ್ತರು ಶ್ರೀಮತಿ ಪ್ರೆಸಿಲ್ಲ ಡಿ’ಸೋಜ ಜನಜಾಗೃತಿ ವೇದಿಕೆ, ಯೋಜನೆಯ ಎಲ್ಲಾ ಕಾರ್ಯಕರ್ತರು, ಎಲ್ಲಾ ಸೇವಾಪ್ರತಿನಿದಿಗಳು, ನವಜೀವನ ಸಮಿತಿ ಸದಸ್ಯರು, ಶೌರ್ಯ ವಿಪತ್ತು ತಂಡದ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಉಪಸ್ಥಿತರಿದ್ದರು.