235 ನೇ ವಿಶೇಷ ಮದ್ಯವರ್ಜನ ಶಿಬಿರದಲ್ಲಿ ಪೂಜ್ಯ ಖಾವಂದರಿಂದ ಶಿಬಿರಾರ್ಥಿಗಳಿಗೆ ಆಶೀರ್ವಚನ

Janajagurthi Vedike News

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಜಾಗೃತಿ ಸೌಧದಲ್ಲಿ ನಡೆಯುತ್ತಿರುವ 235 ನೇ ವಿಶೇಷ ಮದ್ಯವರ್ಜನ ಶಿಬಿರದ 53 ಶಿಬಿರಾರ್ಥಿಗಳಿಗೆ ಪೂಜ್ಯ ಖಾವಂದರು ಆಶೀರ್ವಾದ ಮತ್ತು ಮಾರ್ಗದರ್ಶನ ನೀಡಿದರು.