ಯಲ್ಲಾಪುರ ತಾಲೂಕಿನಲ್ಲಿ 1881 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ಶಿರಸಿ ಜಿಲ್ಲಾ ವ್ಯಾಪ್ತಿಯ ಯಲ್ಲಾಪುರ ತಾಲೂಕಿನ ಮಂಚಿಕೇರಿ ವಲಯದ ಶ್ರೀ ರಾಜರಾಜೇಶ್ವರಿ ರಂಗಮಂದಿರದಲ್ಲಿ ನಡೆದ 1881 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಪ್ರಾದೇಶಿಕ ಯೋಜನಾಧಿಕಾರಿಗಳಾದ ಶ್ರೀ ಗಣೇಶ್ ಆಚಾರ್ಯ ರವರು ನಡೆಸಿಕೊಟ್ಟರು.