ಕಲಬುರ್ಗಿ ಪ್ರಾದೇಶಿಕ ವಿಭಾಗದ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ನಡೆದ 1883 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಶ್ರೀ ಗಣಪತಿ ಮಾಳಂಜಿ ಜಿಲ್ಲಾ ನಿರ್ದೇಶಕರು ಕಲಬುರ್ಗಿ ಜಿಲ್ಲೆ ರವರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.