1937ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

Janajagurthi Vedike Uncategorized

ವಿಟ್ಲ ತಾಲೂಕಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮೋಂತಿಮಾರು ಮಂಚಿನಲ್ಲಿ ನಡೆಯುತ್ತಿರುವ 1937ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀ ಮಹಾಲಕ್ಷ್ಮಿ ಕ್ಷೇತ್ರ ಶ್ರೀಧಾಮ ಮಾಣಿಲ ರವರು ಭಾಗವಹಿಸಿದ ಶಿಬಿರಾರ್ಥಿಗಳಿಗೆ ಆಶೀರ್ವದಿಸಿದರು.