ರಾಮನಗರ ಜಿಲ್ಲಾ ಜನಜಾಗೃತಿ ವೇದಿಕೆಯ 2025-26ನೇ ಸಾಲಿನ ಪ್ರಥಮ ಸಭೆ

Janajagurthi Vedike Uncategorized

ರಾಮನಗರ ಜಿಲ್ಲಾ ಜನಜಾಗೃತಿ ವೇದಿಕೆಯ 2025-26ನೇ ಸಾಲಿನ ಪ್ರಥಮ ಸಭೆಯನ್ನು ರಾಮನಗರ ಜಿಲ್ಲಾ ಕಚೇರಿಯ ಸಭಾಭವನದಲ್ಲಿ ನಡೆಸಲಾಯಿತು. ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್ ರವರು ವಹಿಸಿದ್ದು, ಮೈಸೂರು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಗೌರವಾನ್ವಿತ ಶ್ರೀ ಜಯಂತ್ ಪೂಜಾರಿ ಸರ್ ರವರು, ಜನಜಾಗೃತಿ ವೇದಿಕೆಯ ರಾಮನಗರ ಜಿಲ್ಲೆಯ ಸ್ಥಾಪಕಾಧ್ಯಕ್ಷರಾದ ಶ್ರೀ ಚಿಕ್ಕಯ್ಯರವರು, ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ಜಯಕರ ಶೆಟ್ಟಿಯವರು ಹಾಗೂ ಏಳೂ ತಾಲೂಕುಗಳ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಕ್ಷೇತ್ರ ಯೋಜನಾಧಿಕಾರಿಗಳು, ಜಿಲ್ಲಾ ಎಂ.ಐ.ಎಸ್. ಯೋಜನಾಧಿಕಾರಿಯವರು, …

1948ನೇ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

Janajagurthi Vedike Uncategorized

ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಹೊಸದುರ್ಗ ತಾಲೂಕಿನ ಸಮುದಾಯ ಭವನದಲ್ಲಿ ನಡೆಯುತ್ತಿರುವ 1948ನೇ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಶ್ರೀ ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಭಗಿರಥಪೀಠ ಜಿ. ವಿ ನಗರ ಹೊಸದುರ್ಗ ಶಿಬಿರಾರ್ಥಿಗಳಿಗೆ ಆಶೀರ್ವಚನವನ್ನು ನೀಡಿದರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಬಿ.ಜಿ ಗೋವಿಂದಪ್ಪನವರು ಮಾನ್ಯ ಶಾಸಕರು ಹೊಸದುರ್ಗ ಇವರು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿ ಶುಭ ಹಾರೈಕೆ ಮಾಡಿದರು . ಈ ಕಾರ್ಯಕ್ರಮದ ಮುಖ್ಯ ಅತಿಥಿ ಶ್ರೀ ಗೋವಿಂದ ಎಂ ಕಾರಜೋಳ ಸಂಸದರು ಚಿತ್ರದುರ್ಗ ಮತ್ತು ಕೆ ಎಸ್ ಶ್ರೀ ನವೀನ್ ವಿಧಾನ ಪರಿಷತ್ …

ಯಾದಗಿರಿ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾದಿಕಾರಿಗಳ 2025-26ನೇ ಸಾಲಿನ ಪ್ರಥಮ ಸಭೆ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಯಾದಗಿರಿ ಜಿಲ್ಲೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಯಾದಗಿರಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಯಾದಗಿರಿ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾದಿಕಾರಿಗಳ 2025-26ನೇ ಸಾಲಿನ ಪ್ರಥಮ ಸಭೆಯನ್ನು ವಾಸವಿ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು.ಯಾದಗಿರಿ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ಮಂಜುನಾಥರವರು ಕಾರ್ಯಕ್ರಮದಲ್ಲಿ ಹಾಜರಿದ್ದ ಸರ್ವರಿಗೂ ಸ್ವಾಗತವನ್ನು ಬಯಸಿದರು.ಕಾರ್ಯಕ್ರಮವನ್ನು ಕಲಬುರ್ಗಿ ಪ್ರಾದೇಶಿಕ ನಿರ್ದೇಶಕರು ದಿನೇಶ್ ಪೂಜಾರಿ. ಜನಜಾಗೃತಿ ವೇದಿಕೆ ಅಧ್ಯಕ್ಷರು ನಾಗರತ್ನ ಅನುಪುರ್ ಹಾಗೂ ಜಿಲ್ಲಾ ಕಾರ್ಯದರ್ಶಿ ವಸಂತ. ಬಿ ಹಾಗೂ ಎಲ್ಲಾ …

1947 ನೇ ಮದ್ಯವರ್ಜನ ಶಿಬಿರದ ಸಮಾರೊಪ ಸಮಾರಂಭ

Janajagurthi Vedike Uncategorized

ಪರಮಪೂಜ್ಯ ರಾಜರ್ಷಿ ಡಾ//ಡಿ. ವೀರೇಂದ್ರ ಹೆಗ್ಗೆಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ನಡೆದ 1947 ನೇ ಮದ್ಯವರ್ಜನ ಶಿಬಿರದ ಸಮಾರೊಪ ಸಮಾರಂಭ ಹರಿಹರ ನಗರದಲ್ಲಿರುವ ಬಿರ್ಲಾ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು.ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಬಾಲಯೋಗಿ ಪೂಜ್ಯ ಶ್ರೀ ಜಗದೀಶ್ವರ ಸ್ವಾಮಿಜಿಯವರು ಹಾಗೂ ಶ್ರೀ ಶಾರದೇಶಾನಂದಜೀ ಮಹಾರಾಜ್ ಮತ್ತು ಧರ್ಮ ಗುರುಗಾಳಾದ ಮೌಲಾನ ಮಕ್ಸೋದ್ ಅಹಮದ್ ಉಮ್ರಿ ವಹಿಸಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಅಮರಾವತಿ ಪರಮೇಶ್ವರಪ್ಪ ವಹಿಸಿದ್ದರು ಕಾರ್ಯಕ್ರಮದ ಮಖ್ಯ ಅತಿಥಿಗಳಾಗಿ ಶ್ರೀ ನಟರಾಜ್ ಬಾದಾಮಿ ಜಿಲ್ಲಾ ನಿರ್ದೇಶಕರಾದ ಶ್ರೀ …

ಕುಶಾಲನಗರ ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 1954ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕುಶಾಲನಗರ ವಲಯ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸೋಮವಾರಪೇಟೆ / ಕುಶಾಲನಗರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಕೊಡಗು ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ …

ಬೆಳಗಾವಿ 1951 ನೇ ಮದ್ಯ ವರ್ಜನ ಶಿಬಿರದ ಉದ್ಘಾಟನೆ.

Janajagurthi Vedike Uncategorized

ಬೆಳಗಾವಿ -1 ಯೋಜನಾ ವ್ಯಾಪ್ತಿಯ 1951 ನೇ ಮದ್ಯವರ್ಜನ ಶಿಬಿರದ ಉದ್ಘಾಟನೆಯನ್ನು ಕೆಪಿಸಿಸಿ ಸದಸ್ಯರಾದ ಶ್ರೀ ಮಲ್ಲಗೌಡ ಕಲ್ಲುಗೌಡ ಪಾಟೀಲ ರವರು ಉದ್ಘಾಟಿಸಿದರು.ಸರಕಾರ ಮಾಡದ ಸಮಾಜಮುಖಿ ಕಾರ್ಯಗಳನ್ನು ಪೂಜ್ಯರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಡೆಸಿಕೊಂಡು ಹೋಗುತ್ತಿದೆ, ಪೂಜ್ಯರು ಸಮಾಜಮುಖಿ ಚಿಂತನೆಗಳು ಮುಂದಿನ ಪೀಳಿಗೆಗೆ ಮಾದರಿ ಎಂದರು.ಬೆಳಗಾವಿ -1 ಜಿಲ್ಲಾ ನಿರ್ದೇಶಕರಾದ ಸತೀಶ ನಾಯ್ಕ್ ರವರು ಯೋಜನೆಯ ಮೂಲಕ ನಡೆಸಿಕೊಂಡು ಹೋಗುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ರಾದ ಶ್ರೀ ಬಸವರಾಜ ಸೊಪ್ಪಿನ ಮಠ ಮಾತನಾಡಿ …

1948 ನೇ ಮದ್ಯ ವರ್ಜನ ಶಿಬಿರ ಹೊಸದುರ್ಗ ತಾಲ್ಲೂಕಿನ ಸೋಮಸಂದ್ರ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಸಭಾಭವನದಲ್ಲಿ ನಡೆಯುತ್ತಿದ್ದು ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ. ಪಾಯ್ಸ್ ರವರು ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

Janajagurthi Vedike Uncategorized