2054ನೇ ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ

Janajagurthi Vedike Uncategorized

ಸಕಲೇಶಪುರ : ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 2054ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕಸಬಾ ವಲಯ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸಕಲೇಶಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಹಾಸನ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು …

2055 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ

Janajagurthi Vedike Uncategorized

ಪೂಜ್ಯ ಖಾವಂದರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರ ದಿವ್ಯ ಮಾರ್ಗದರ್ಶನದಲ್ಲಿ ಸಮಾಜವನ್ನು ವ್ಯಸನಮುಕ್ತಗೊಳಿಸುವ ಮಹತ್ಕಾರ್ಯ ನಿರಂತರವಾಗಿ ಸಾಗುತ್ತಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿಯ ಯೋಜನಾಧಿಕಾರಿಗಳಾದ ಶ್ರೀ ಭಾಸ್ಕರ್ ಎನ್. ಅವರು ಹೇಳಿದರು.ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ, ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ 2055 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು …

ಧಾರವಾಡ ಇದರ 2026- 27 ನೇ ಸಾಲಿನ ಪ್ರಥಮ ಮಾಸಿಕ ಸಭೆ

Janajagurthi Vedike Uncategorized

ಧಾರವಾಡ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ ) ಸಭೆ ಪ್ರಥಮ ತ್ರೈಮಾಸಿಕ ಸಭೆ ಇಂದು ಧಾರವಾಡ ಜಿಲ್ಲಾ ಕಚೇರಿಯಲ್ಲಿ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ರಿಜಿಸ್ಟರ್ ಧಾರವಾಡ ಇದರ 2026- 27 ನೇ ಸಾಲಿನ ಪ್ರಥಮ ಮಾಸಿಕ ಸಭೆ ನಡೆಯಿತು. ಸಭೆಯನ್ನು ಧಾರವಾಡ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ದಯಾಶೀಲ ಮೇಡಂ & ಜಿಲ್ಲಾಧ್ಯಕ್ಷರಾದ ವಸಂತ ಅರ್ಕಾಚಾರಿ ಹಾಗೂ ಜಿಲ್ಲಾ ನಿರ್ದೇಶಕರು ಮತ್ತು ಪದಾಧಿಕಾರಿಗಳು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು ಪ್ರಾದೇಶಿಕ ನಿರ್ದೇಶಕರಾದ ಸುಮತಿ ದಯಶೀಲ ಮೇಡಂ ರವರು ಪ್ರಾದೇಶಿಕ ವ್ಯಾಪ್ತಿಯಲ್ಲಿ …

ಹಾವೇರಿ ಜಿಲ್ಲಾ ಜನಜಾಗೃತಿ ವೇದಿಕೆಯ 2026/2027 ನೇ ಸಾಲಿನ ಪ್ರಥಮ ತ್ರೈಮಾಸಿಕ ಸಭೆ

Janajagurthi Vedike Uncategorized

ಹಾವೇರಿ ಜಿಲ್ಲಾ ಜನಜಾಗೃತಿ ವೇದಿಕೆಯ ಟ್ರಸ್ಟ್ ರಿಜಿಸ್ಟರ್ ನ ಪ್ರಥಮ ಸಭೆ ಇಂದು ಯೋಜ ನೆಯ ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷರಾದ ಬಸವರಾಜ ಹುಲ್ಲತ್ತಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಿಂದಿನ ಸಭೆಯ ವರದಿ ಮಂಡನೆಯನ್ನು ಜಿಲ್ಲಾ ಕಾರ್ಯದರ್ಶಿ ಶಿವರಾಯ ಪ್ರಭು ರವರು ಮಂಡಿಸಿದರು.ಕಳೆದ ವರ್ಷದ ಜನಜಾಗೃತಿಯ ಜಿಲ್ಲಾ ಮಟ್ಟದ ಸಾಧನೆ ಹಾಗೂ ವರದಿ ವರ್ಷದ ಗುರಿ ಗಳ ಬಗ್ಗೆ ವಿಶೇಷ ರೀತಿಯ ಚರ್ಚೆ ನಡೆಯಿತು.ಮದ್ಯ ವರ್ಜನ ಶಿಬಿರಗಳ ಆಯೋಜನೆ.ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಧೂಮಪಾನ ವಿರೋಧಿ ದಿನಾಚರಣೆ & ಮಾದಕ ವಸ್ತುಗಳ ವಿರೋಧಿ ದಿನಾಚರಣೆಯ …

ಜನಜಾಗೃತಿ ವೇದಿಕೆ; ತಾಲೂಕು ಸಂಘಟನಾ ಅಧ್ಯಕ್ಷರಾಗಿ ವೇಣೂರು ಗಿರೀಶ್‌ ಕೆ.ಎಸ್. ಅವಿರೋಧ ಆಯ್ಕೆ

Janajagurthi Vedike Uncategorized

ಬೆಳ್ತಂಗಡಿ; ತಾಲೂಕು ಜನಜಾಗೃತಿ ವೇದಿಕೆಯ ಸರ್ವ ಸದಸ್ಯರ ವಿಶೇಷ ಸಭೆಯು ಎಸ್.ಡಿ.ಎಂ ಕಲಾಭವನದ ಪಿನಾಕಿ ಸಭಾಂಗಣದಲ್ಲಿ ಏ.21 ರಂದು ಜರುಗಿತು. ಸಭಾಧ್ಯಕ್ಷತೆಯನ್ನು ತಾ. ಸಮಿತಿ ಅಧ್ಯಕ್ಷ ಎಂ.ಎ ಕಾಸಿಂ ಮಲ್ಲಿಗೆಮನೆ ವಹಿಸಿದ್ದರು.ವ್ಯಸನಮುಕ್ತ ಸಮಾಜ‌ ನಿರ್ಮಾಣದ ಸವಾಲಿನ ಸಂಕಲ್ಪದೊಂದಿಗೆ ಮುನ್ನಡೆಯುತ್ತಿರುವ ವೇದಿಕೆಯ ಕಾರ್ಯಕ್ರಮಗಳಿಗೆ ಶಕ್ತಿ ತುಂಬುವ ಉದ್ದೇಶದೊಂದಿಗೆ ವರದಿ ಸಾಲಿನಲ್ಲಿ ತಾಲೂಕಿನ ಗರ್ಡಾಡಿಯಲ್ಲಿ ಮದ್ಯವರ್ಜನ‌ ಶಿಬಿರ ಆಯೋಜಿಸುವ ಬಗ್ಗೆ ನಿರ್ಧರಿಸಲಾಯಿತು. ಇದೇ ವೇಳೆ ವಿದ್ಯಾರ್ಥಿ ಮತ್ತು ಯುವ ಸಮೂಹವನ್ನು ಗುರಿಯಾಗಿಸಿ ತಾಲೂಕಿನ ವಿವಿಧ ಶಾಲಾ ಕಾಲೇಜುಗಳಲ್ಲಿ ಒಟ್ಟು 40 ಕಡೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳನ್ನು ಸಂಯೋಜಿಸುವುದೆಂದು …

ಅಜ್ಜಂಪುರ : ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 2049ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಜ್ಜಂಪುರ ವಲಯ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಅಜ್ಜಂಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಚಿಕ್ಕಮಗಳೂರು ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ …

ರಾಯಭಾಗ ತಾಲೂಕು ರಾಯಭಾಗ, ಕಂಕಣವಾಡಿ ವಲಯಗಳ ನವಜೀವನೋತ್ಸವ & ಉಚಿತ ಕಣ್ಣಿನ ಆರೋಗ್ಯ ತಪಾಸಣೆ ಕಾರ್ಯಕ್ರಮ

Janajagurthi Vedike Uncategorized

ರಾಯಭಾಗ ತಾಲೂಕು ರಾಯಭಾಗ,ಕಂಕಣವಾಡಿ ವಲಯಗಳ ನವಜೀವನೋತ್ಸವ & ಉಚಿತ ಕಣ್ಣಿನ ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರು ಶ್ರೀ ಜಿನೇಂದ್ರ ಖೇಮಲಾಪುರೆ ಸರ್ ರವರು ಉದ್ಘಾಟಿಸಿ, ಮಾತನಾಡಿ ಪೂಜ್ಯರ ಸಮಾಜಕ್ಕೆ ನೀಡುತ್ತಿರುವ ಸೇವೆಯನ್ನು ಸ್ಮರಿಸಿಕೊಂಡರು.ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಆದರ್ಶ ಆಸ್ಪತ್ರೆಯ ವೈದ್ಯಾಧಿಕಾರಿ ಶ್ರೀ ದಯಾನಂದ ಕೋರೆ ಮಾತನಾಡಿ ನವಜೀವನ ಎಂದರೆ ಹಿಂದಿನ ಕುಡಿತದ ಕಹಿ ಘಳಿಗೆಗಳನ್ನು ಮರೆತು ಧನಾತ್ಮಕ ಚಿಂತನೆಯೊಂದಿಗೆ ಹೊಸ ಬದುಕನ್ನು ಹೊಸ ಉತ್ಸಾಹದೊಂದಿಗೆ ಬದುಕುವುದೇ ನವಜೀವನ ಎಂದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಧಾರವಾಡ ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ …

ಚಾಮರಾಜನಗರ ಜಿಲ್ಲಾ ಜನಜಾಗೃತಿ ವೇದಿಕೆಯ 2025-26ನೇ ಸಾಲಿನ ಕೊನೆಯ ತ್ರೈಮಾಸಿಕ ಸಭೆ

Janajagurthi Vedike Uncategorized

ಚಾಮರಾಜನಗರ ಜಿಲ್ಲಾ ಜನಜಾಗೃತಿ ವೇದಿಕೆಯ 2025-26ನೇ ಸಾಲಿನ ಕೊನೆಯ ತ್ರೈಮಾಸಿಕದ ಸಭೆಯನ್ನು ಸಂತೆಮಾರಹಳ್ಳಿಯಲ್ಲಿ ನಿರ್ಮಾಣಗೊಂಡ ಚಾಮರಾಜನಗರ ಜಿಲ್ಲೆಯ ಜಿಲ್ಲಾ ಕಛೇರಿಯ ನೂತನ ಕಟ್ಟಡದ ಸಭಾಭವನದಲ್ಲಿ ನಡೆಸಲಾಯಿತು. ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಪ್ರಸಾದ್ ಹೂರದಹಳ್ಳಿಯವರು ವಹಿಸಿದ್ದು, ಮೈಸೂರು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಗೌರವಾನ್ವಿತ ಶ್ರೀ ಜಯಂತ್ ಪೂಜಾರಿ ಸರ್ ರವರು, ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ರವಿಶಂಕರ್ ರವರು, ಉಪಾಧ್ಯಕ್ಷರು, ಸ್ಥಾಪಕಾಧ್ಯಕ್ಷರು, ಬೆಂಗಳೂರಿನ ಕ್ಷೇಮವನ ಸಂಸ್ಥೆಯ ವೈದ್ಯಾಧಿಕಾರಿಗಳಾದ ಮಾನ್ಯ ಶ್ರೀ ನರೇಂದ್ರರವರು,ಜಿಲ್ಲಾ ನಿರ್ದೇಶಕರಾದ ಶ್ರೀ ದಿನೇಶ್ ಸರ್ …

265ನೇ ವಿಶೇಷ ಮದ್ಯ ವರ್ಜನ ಶಿಬಿರ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ಪರಮಪೂಜ್ಯ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ “ಜಾಗೃತಿಸೌಧ” ದಲ್ಲಿ 265ನೇ ವಿಶೇಷ ಮದ್ಯವರ್ಜನ ಶಿಬಿರ ( 2044 ನೇ ರಾಜ್ಯ ಮಟ್ಟದ ಶಿಬಿರದಪ್ರಥಮ ದಿನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿಗಳು ಮತ್ತು ಪ್ರಾದೇಶಿಕ ವಿಭಾಗದ ಪ್ರಾದೇಶಿಕ …

ಕೊಪ್ಪಳ ಪ್ರಾದೇಶಿಕ ವಿಭಾಗದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಬಾಗಲಕೋಟೆ ಬಿಳಗಿ ಮುಧೋಳ ಹುನಗುಂದ ಬಾದಾಮಿ ತಾಲೂಕಿನ ನವಜೀವನ ಸಮಿತಿ ಪೋಷಕರ ತರಬೇತಿ ಕಾರ್ಯಕ್ರಮ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ (ರಿ) ಬಾಗಲಕೋಟೆ ಜಿಲ್ಲೆ ಕೊಪ್ಪಳ ಪ್ರಾದೇಶಿಕ ವಿಭಾಗದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಬಾಗಲಕೋಟೆ ಬಿಳಗಿ ಮುಧೋಳ ಹುನಗುಂದ ಬಾದಾಮಿ ತಾಲೂಕಿನ ನವಜೀವನ ಸಮಿತಿ ಪೋಷಕರ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ಚನ್ನಕೇಶವ ಅವರು ಕೊಪ್ಪಳ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿಗಳಾದ ಶ್ರೀ ನಾಗೇಶ್ ವೈ ಎ ಅವರು ಉಪಸ್ಥಿತಿ ಇದ್ದರು ದೀಪ ಬೆಳಗಿಸುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು ಬಾಗಲಕೋಟೆ ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ಯುತ …