ಕೊಪ್ಪಳ ಪ್ರಾದೇಶಿಕ ವ್ಯಾಪ್ತಿಯ ಗದಗ್ ಜಿಲ್ಲೆಯ ನಾಗಾವಿ ಗ್ರಾಮದ ಶ್ರೀ KH ಪಾಟೀಲ್ ಸಮುದಾಯ ಭವನದಲ್ಲಿ ನಡೆಯುತ್ತಿರುವ 2000ನೇ ಸಾಧನೆ ಮದ್ಯವರ್ಜಿನ ಶಿರದ ಕುಟುಂಬ ದಿನ
ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬ್ರಹ್ಮಾವರ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ (ರಿ) ಬ್ರಹ್ಮಾವರ ತಾಲೂಕು ಹಾಗೂ ಮಹಾತ್ಮ ಗಾಂಧಿ ಪ್ರೌಢ ಶಾಲೆ ಸಾಹೇಬರಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಸಂಪನ್ಮೂಲ ವ್ಯಕ್ತಿಗಳಾದ ಸರಕಾರಿ ಪ್ರೌಢಶಾಲೆ ಆವರ್ಸೆಯ ಸಹಶಿಕ್ಷಕ ನಂಚಾರು ಶಶಿಧರ ಶೆಟ್ಟಿ ನೆರವೇರಿಸಿ ಕೊಟ್ಟರು. ಸಮಾಜದಲ್ಲಿ ನಾವು ಹೇಗಿರಬೇಕೋ ಹಾಗಿದ್ದರೇನೇ ಚೆನ್ನ . ದುಶ್ಚಟಗಳಿಗೆ ದಾಸರಾಗಿ ತನ್ನ ಬದುಕನ್ನು ತನ್ನ ಕೈಯಾರೆ ಕಳೆದುಕೊಳ್ಳುವುದಕ್ಕಿಂತ ಸಮಾಜಕ್ಕೆ ನಾನೇನು …
2000 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ವಿನಯ್ ಆಳ್ವ ರವರಿಂದ ವೈದ್ಯಕೀಯ ಸಲಹೆ
ಮೂಡುಬಿದಿರೆ ತಾಲೂಕಿನ ಆಳ್ವಾಸ್ ಪುನರ್ಜನ್ಮ ಮಾನಸಿಕ ಆರೋಗ್ಯ ಮತ್ತು ಮದ್ಯವಿಮುಕ್ತಿ ಚಿಕಿತ್ಸಾ ಕೇಂದ್ರ ಮಿಜಾರು ವಿನಲ್ಲಿ ನಡೆಯುತ್ತಿರುವ 2000 ನೇ ಮದ್ಯವರ್ಜನ ಶಿಬಿರದಲ್ಲಿ ವೈದ್ಯಕೀಯ ಸಲಹೆ ಆಳ್ವಾಸ್ ಹೆಲ್ತ್ ಸೆಂಟರ್ ನ ವೈದ್ಯಕೀಯ ನಿರ್ದೇಶಕರು ಹಾಗೂ 2000 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ವಿನಯ್ ಆಳ್ವ ರವರಿಂದ
ಉಜಿರೆಯ ಜಾಗ್ರತಿಸೌಧದಲ್ಲಿ 2000ನೇ ಮದ್ಯವರ್ಜನ ಶಿಬಿರ ದೀಪ ಬೆಳಗಿಸುವುದರ ಮೂಲಕ ವಿದ್ಯುಕ್ತ ಉದ್ಘಾಟನೆ
ಬೆಳ್ತಂಗಡಿ ತಾಲೂಕಿನ ಉಜಿರೆಯ ಜಾಗ್ರತಿಸೌಧದಲ್ಲಿ 2000ನೆ ಮದ್ಯವರ್ಜನ ಶಿಬಿರ ದೀಪ ಬೆಳಗಿಸುವುದರ ಮೂಲಕ ವಿದ್ಯುಕ್ತ ಉದ್ಘಾಟನೆ ಗೊಂಡು ನಮ್ಮ ಪ್ರಾದೇಶಿಕ ನಿರ್ದೇಶಕರು ಶ್ರೀ ವಿವೇಕ್. ವಿ. ಪಾಯಸ್ ಸರ್ ಅವರು ಪ್ರಾಸ್ತವಿಕ ನುಡಿಯನ್ನಡಿದರು.
2000ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಕ್ಷಣ ಕೊಪ್ಪಳ ಪ್ರಾದೇಶಿಕ ವಿಭಾಗ ಗದಗ ತಾಲೂಕು
ಕೊಪ್ಪಳ ಪ್ರಾದೇಶಿಕ ವಿಭಾಗದ ಗದಗ ಜಿಲ್ಲೆಯ ಗದಗ ತಾಲೂಕಿನ ನಾಗಾವಿಯ ಶ್ರೀ ಕೆ. ಹೆಚ್. ಪಾಟೀಲ್ ಸಮುದಾಯ ಭವನ.. ಶ್ರೀ ಯಲ್ಲಮ್ಮ ದೇವಿ ದೇವಸ್ಥಾನದ ಸಮುದಾಯ ಭವನದಲ್ಲಿ 2000ನೇ ಮಧ್ಯವರ್ಜನ ಶಿಬಿರದ ಉದ್ಘಾಟನೆಯನ್ನ ಗೌರವ ಅಧ್ಯಕ್ಷರಾದ ಶ್ರೀ ಶಿವಾನಂದ ಬೆಂತೂರ್ ರವರು ದೀಪ ಪ್ರಜ್ಜಲನೆಯ ಮೂಲಕ ಚಾಲನೆ ನೀಡಿದರು. ಈ ಸಭಾ ಕಾರ್ಯಕ್ರಮದಲ್ಲಿ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಜೆ ಚಂದ್ರಶೇಖರ್, ಶ್ರೀ ಮಲ್ಲಿಕಾರ್ಜುನ್ ಸಂತೋಜಿ, ಶ್ರೀ ವಿ. ಜಿ ಪವಾರ್ ಆರಕ್ಷಕ ಉಪ ನಿರೀಕ್ಷಕರು ಗದಗ, ಶ್ರೀ ಕೇಶವ ದೇವಾಂಗ, ಶ್ರೀ ಚಂದ್ರಶೇಖರ್ ಹುಣಸಿಕಟ್ಟಿ, …
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಐತಿಹಾಸಿಕ 2000ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ
ಪರಮಪೂಜ್ಯ ರಾಜರ್ಷಿ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಧುಗಿರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ತುಮಕೂರು-2 ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಧುಗಿರಿ ವಲಯ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಮಧುಗಿರಿ ವಲಯ, ನವಜೀವನ ಸಮಿತಿಗಳು ಮಧುಗಿರಿ ತಾಲ್ಲೋಕು …
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ವಾಸವಿ ಮಹಲ್ ಸಭಾಭವನದಲ್ಲಿ 2000ನೇ ಯ ಮಧ್ಯವರ್ಜನ ಶಿಬಿರ
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ವಾಸವಿ ಮಹಲ್ ಸಭಾಭವನದಲ್ಲಿ 2000 ನೆಯ ಮಧ್ಯವರ್ಜನ ಶಿಬಿರವು ದೊಡ್ಡಗುಣಿ ಶ್ರೀ ಶ್ರೀ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ಹಿರೇಮಠ್ ಇವರ ದಿವ್ಯ ಸಾನಿಧ್ಯದಲ್ಲಿ ಉದ್ಘಾಟಿಸಲ್ಪಟ್ಟಿತು. ಅಧ್ಯಕ್ಷರಾಗಿ ಶ್ರೀ ಬಲರಾಮಯ್ಯ ಮುಖ್ಯ ಅತಿಥಿಗಳಾಗಿ ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ, ಪಟ್ಟಣ ಪಂಚಾಯತ ಉಪಾಧ್ಯಕ್ಷರಾದ ಶ್ರೀಮತಿ ಶ್ವೇತಾ ಜಗದೀಶ್, ಪಟ್ಟಣ ಪಂಚಾಯತ್ ಕೌಂಚಲರಾದ ಮೋಹನ್ ಮತ್ತು ರೇಣುಕಾ ಪ್ರಸಾದ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಬಿಂದು ಮಾಧವ್, ಲಯನ್ಸ್ ಕ್ಲಬ್ ಅಧ್ಯಕ್ಷರಾದ ಅಶೋಕ್ ಕುಮಾರ್, ವಾಸವಿ ಯೋಜನೆ ಸಂಘ ಗುಬ್ಬಿ ಇದರ ಅಧ್ಯಕ್ಷರಾದ …
2000 ನೇ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಡಿ.ಸಿ ಟ್ರಸ್ಟ್ (ರಿ.) ಮೂಡುಬಿದಿರೆ ತಾಲೂಕು ಮತ್ತು ಆಳ್ವಾಸ್ ಪುನರ್ಜನ್ಮ ಮಾನಸಿಕ ಆರೋಗ್ಯ ಮತ್ತು ಮದ್ಯವಿಮುಕ್ತಿ ಚಿಕಿತ್ಸಾ ಕೇಂದ್ರ ಮಿಜಾರು ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುವ ಐತಿಹಾಸಿಕ ದಾಖಲೆಯ 2000 ನೇ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆಳ್ವಾಸ್ ಹೆಲ್ತ್ ಸೆಂಟರ್ ನ ಆನಂದ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾl ವಿನಯ್ ಆಳ್ವ ಅಧ್ಯಕ್ಷರು 2000 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹಾಗೂ ವೈದ್ಯಕೀಯ ನಿರ್ದೇಶಕರು ಆಳ್ವಾಸ್ ಹೆಲ್ತ್ ಸೆಂಟರ್ …









