ಕೊಪ್ಪಳ ಪ್ರಾದೇಶಿಕ ವಿಭಾಗದ ವಿಜಯನಗರ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಹಗರಿಬೊಮ್ಮನಹಳ್ಳಿ ತಾಲೂಕು ಯೋಜನಾ ಕಚೇರಿಯಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಿಜಯನಗರ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಶಿವಪ್ಪ ನಾಯಕ ಕಾವಲಿ ಅವರು ವಹಿಸಿದ್ದರು.ಸಭೆಯಲ್ಲಿ ರಾಜ್ಯ ಸಂಘಟನಾ ಅಧ್ಯಕ್ಷರಾದ ಶ್ರೀ ನಟರಾಜ್ ಬಾದಾಮಿ, ಜಿಲ್ಲಾ ನಿರ್ದೇಶಕರಾದ ಶ್ರೀ ಸತೀಶ್ ಶೆಟ್ಟಿ, ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಕ್ಷೇತ್ರ ಯೋಜನಾಧಿಕಾರಿಗಳು ಹಾಗೂ ಜನಜಾಗೃತಿ ವಿಭಾಗದ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.ಸಭೆಯಲ್ಲಿ ಜಿಲ್ಲೆಯಾದ್ಯಂತ ಜನಜಾಗೃತಿ ವೇದಿಕೆಯ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ವಿವಿಧ ಕಾರ್ಯಕ್ರಮಗಳ ಅನುಷ್ಠಾನ, ಪ್ರಗತಿ ಹಾಗೂ ಮುಂದಿನ ದಿನಗಳಲ್ಲಿ …
ಮಂಡ್ಯ ಜಿಲ್ಲಾ ಜನಜಾಗೃತಿ ವೇದಿಕೆಯ 2026-27ನೇ ಸಾಲಿನ ದ್ವಿತೀಯ ತ್ರೈಮಾಸಿಕ ಸಭೆ
ಮಂಡ್ಯ ಜಿಲ್ಲಾ ಜನಜಾಗೃತಿ ವೇದಿಕೆಯ 2026-27ನೇ ಸಾಲಿನ ದ್ವಿತೀಯ ತ್ರೈಮಾಸಿಕದ ಸಭೆಯು ಮದ್ದೂರು ತಾಲೂಕಿನ ಮದ್ದೂರು ಟಿಫಾನೀಸ್ ಹೋಟೆಲ್‌ನ ಸಭಾಭವನದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಹನುಮಂತಯ್ಯ ಕೊಣನೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಆರಂಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಕಾರ್ಯದರ್ಶಿಯಾದ ಶ್ರೀಮತಿ ಚೇತನಾ ಮೇಡಂ ಅವರು ಉಪಸ್ಥಿತರಿದ್ದ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿ, ಹಿಂದಿನ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಹಾಗೂ ಚರ್ಚಿಸಲಾದ ವಿಷಯಗಳ ಕುರಿತು ಮಾಹಿತಿ ನೀಡಿದರು. ಬಳಿಕ ಗತಸಭೆಯ ವರದಿಯನ್ನು ಸಭೆಯ ಮುಂದೆ ಮಂಡಿಸಿ, ಅದರ ಅನುಷ್ಠಾನದ ಕುರಿತು ವಿವರಿಸಿದರು. ಸಭೆಯಲ್ಲಿ …
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ 2125ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ
ಪರಮಪೂಜ್ಯ ರಾಜರ್ಷಿ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಯವರ ಕೃಪಾಶೀರ್ವಾದಗಳೊಂದಿಗೆ 2125ನೇ ಮದ್ಯವರ್ಜನ ಶಿಬಿರ ವ್ಯವಸ್ಧಾಪನ ಸಮಿತಿ ಬೆಳ್ಳಾವಿ ವಲಯ, ಇವರ ಸಂಯುಕ್ತ ಆಶ್ರಯದಲ್ಲಿಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ತುಮಕೂರು ಗ್ರಾಮಾಂತರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ತುಮಕೂರು -1 ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಇವರ ಮಾರ್ಗದರ್ಶನದೊಂದಿಗೆ.ಶ್ರೀ ಕಾರದೇಶ್ವರ ಮಠ. ಬೆಳ್ಳಾವಿ, …
ಕಾರ್ಕಳ ಪೆರ್ವಾಜೆಯಲ್ಲಿ 2123ನೇ ಮದ್ಯವರ್ಜನ ಶಿಬಿರ ಉದ್ಘಾಟನೆ
ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜನಜಾಗೃತಿ ವೇದಿಕೆ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪೇರ್ವಾಜೆ ಇವರ ಸಹಯೋಗದಲ್ಲಿ ಆಯೋಜಿಸಲಾದ 2123ನೇ ಮದ್ಯವರ್ಜನ ಶಿಬಿರವು ಸೋಮವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಹರಿಕೃಷ್ಣ ಭಟ್ ಅವರು ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ದೇವಸ್ಥಾನದ ಸಾನ್ನಿಧ್ಯದಲ್ಲಿ ಮದ್ಯವರ್ಜನ ಶಿಬಿರ ನಡೆಯುತ್ತಿರುವುದು ಪುಣ್ಯದ ಕಾರ್ಯವಾಗಿದೆ. ಮದ್ಯಪಾನವನ್ನು ತ್ಯಜಿಸಿ ಉತ್ತಮ ಜೀವನ ನಡೆಸಲು ಶಿಬಿರಾರ್ಥಿಗಳು ದೃಢ ಸಂಕಲ್ಪ ಕೈಗೊಳ್ಳಬೇಕು. ಎಂಟು ದಿನಗಳ …
ಎಸ್ ಜೆ ಎಂ ವಿ ಮಹಾಂತ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ರಾಯಪುರದಲ್ಲಿ ಸ್ವಾಸ್ಥ್ಯಸಂಕಲ್ಪ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಹುಬ್ಬಳ್ಳಿ ತಾಲೂಕು, ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ ಧಾರವಾಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಎಸ್ ಜೆ ಎಂ ವಿ ಮಹಾಂತ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ರಾಯಪುರದಲ್ಲಿ ಸ್ವಾಸ್ಥ್ಯಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಧಾರವಾಡ ಜಿಲ್ಲಾ ಜನಜಾಗ್ರತಿ ಸದಸ್ಯರಾದ ಶ್ರೀಯುತ ಚಿದಾನಂದ ಮಾಯಾಚಾರ್ ರವರು ಉದ್ಘಾಟಿಸಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಪ್ರಾಮುಖ್ಯತೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡಿದ ಕೊಡುಗೆಯ ಬಗ್ಗೆ ತಿಳಿಸಿದರು.ಕಾರ್ಯಕ್ರಮಕ್ಕೆ ಸಂಪನ್ಮೂಲ …
ಕಲಬುರ್ಗಿ ಜಿಲ್ಲೆಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಭೆ
ಪ್ರಾದೇಶಿಕ ವಿಭಾಗದ ಕಲಬುರ್ಗಿ ಜಿಲ್ಲೆಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಭೆಯನ್ನು ಸಭೆಯ ಅಧ್ಯಕ್ಷತೆ ವಹಿಸಿದ ಸಿ ಎನ್ ಬಾಬಳ್ಗಾವ್ . ಶ್ರೀ ದಿನೇಶ್ ಪೂಜಾರಿ ಸರ್ ಪ್ರಾದೇಶಿಕ ನಿರ್ದೇಶಕರು ಕಲ್ಬುರ್ಗಿ. ಶ್ರೀ ಗಣಪತಿ ಮಾಳಂಜಿ ಸರ್ ಜಿಲ್ಲಾ ನಿರ್ದೇಶಕರು ಸಭೆಯನ್ನು ಉದ್ಘಾಟಿಸಲಾಯಿತು ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ಉಪಾಧ್ಯಕ್ಷರು ಜನಜಾಗೃತಿ ವೇದಿಕೆ ಸದಸ್ಯರು ತಾಲೂಕಿನ ಎಲ್ಲಾ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು ಅಕ್ಟೋಬರ್ ಗಾಂಧಿ ಜಯಂತಿ ಕಾರ್ಯಕ್ರಮದ ಕುರಿತು ,ನವಜೀವನೋತ್ಸವ ಕಾರ್ಯಕ್ರಮದ ಕುರಿತು,ನವ ಜೀವನ ಸಮಿತಿ ಸದಸ್ಯರ ಮಾಸಿಕ ಸಭೆಯ ಕುರಿತು ,ಬಾಕಿ ಇರುವ …
2120ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ
ಪರಮಪೂಜ್ಯ ರಾಜರ್ಷಿ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ 2120ನೇ ಮದ್ಯವರ್ಜನ ಶಿಬಿರ ವ್ಯವಸ್ಧಾಪನ ಸಮಿತಿ, ದೇವದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ದೇವದುರ್ಗ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ರಾಯಚೂರು ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಇವರ ಮಾರ್ಗದರ್ಶನದೊಂದಿಗೆ,ಅಧ್ಯಕ್ಷರು, ಕಾರ್ಯದರ್ಶಿ, ಡಾ.ಜಗ ಜೀವನ ರಾಮ್ ಸಬಾಭವನ ದೇವದುರ್ಗ …
ಕೋಲಾರ ಜಿಲ್ಲಾ ಜನಜಾಗೃತಿ ವೇದಿಕೆ ಪದಾದಿಕಾರಿಗಳ ಸಭೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಕೋಲಾರ ಜಿಲ್ಲೆ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಕೋಲಾರ ಜಿಲ್ಲೆ ಸಹಯೋಗದೊಂದಿಗೆ ರಾಜರ್ಷಿ ಪದ್ಮಭೂಷಣ ಡಾ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಕೃಪಾಷೀರ್ವಾದ ಹಾಗೂ ಮಾರ್ಗ ದರ್ಶನಗಳೊಂದಿಗೆ ಕೋಲಾರ ಜಿಲ್ಲಾ ಜನಜಾಗೃತಿ ವೇದಿಕೆ ಪದಾದಿಕಾರಿಗಳ ಸಭೆಯನ್ನು ಕೋಲಾರ ಯೋಜನಾಕಛೇರಿ ಸಭಾಂಗಣದಲ್ಲಿ ನಡೆಸಲಾಯಿತು.ಶ್ರೀನಿವಾಸಪುರ-2 ಯೋಜನಾ ಕಛೇರಿಯ ಯೋಜನಾಧಿಕಾರಿಗಳಾದ ಶ್ರೀ ಕಾಂತಪ್ಪ ರವರು ಕಾರ್ಯ ಕ್ರಮದಲ್ಲಿ ಭಾಗವಹಿಸಿದ ಸರ್ವರಿಗೂ ಸ್ವಾಗತವನ್ನು ಬಯಸಿದರು.ವೇದಿಕೆಯಲ್ಲಿ ಆಸೀನರಾಗಿದ್ದ ಗಣ್ಯರು …
ಕೊಡಗು ಜಿಲ್ಲಾ ನವ ಜೀವನ ಪೋಷಕರ ತರಬೇತಿ ಕಾರ್ಯಾಗಾರ
ಕೊಡಗು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿ ಕೊಡಗು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಸೋಮವಾರಪೇಟೆ ಅರಕಲಗೂಡು ಬೆಟ್ಟದಪುರ ಪಿರಿಯಾಪಟ್ಟಣ ತಾಲೂಕಿನ ನವ ಜೀವನ ಸಮಿತಿ ಪೋಷಕರ ಸಭೆ ದಿನಾಂಕ 18/09/2026 ರಂದು ಕುಶಾಲನಗರ ಜಿಲ್ಲಾ ಕಚೇರಿ ಮತ್ತು ಮಡಿಕೇರಿ ವಿರಾಜಪೇಟೆ ತಾಲೂಕಿನ ನವಜೀವನ ಸಮಿತಿ ಪೋಷಕರ ಸಭೆಯು 19/09/2026ರಂದು ಮಡಿಕೇರಿ ಯೋಜನಾ ಕಚೇರಿಯಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ ಪಾಯಸ್ ರವರು …
ಹಿರೇಕೆರೂರು ತಾಲೂಕು ನವಜೀವನೋತ್ಸವ ಕಾರ್ಯಕ್ರಮ
ಹಿರೇಕೆರೂರು ತಾಲೂಕಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನವಜೀವನೋತ್ಸವ ಕಾರ್ಯಕ್ರಮವನ್ನು ಇಂದು ಯಶಸ್ವಿಯಾಗಿ ಆಯೋಜಿಸಲಾಯಿತು.ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಮಹೇಂದ್ರ ಬಡಳ್ಳಿ ಅವರು ಉದ್ಘಾಟಿಸಿ ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು ಸಮಾಜದ ಜನರ ಏಳಿಗೆಗೆ ಪ್ರಮುಖ ಕಾರಣವಾಗಿವೆ. ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಸೇವಾ ಕಾರ್ಯಗಳು, ಚಿಂತನೆಗಳು ಹಾಗೂ ಸಮಾಜಮುಖಿ ಕಾರ್ಯಕ್ರಮಗಳು ಇಡೀ ರಾಷ್ಟ್ರಕ್ಕೆ ಮಾದರಿಯಾಗಿವೆ ಮತ್ತು ಎಲ್ಲರಿಗೂ ಪ್ರೇರಣೆಯಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ನಿರ್ದೇಶಕರಾದ ಶ್ರೀ ಅಶೋಕ ಸರ್ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ …









