ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ ಕಡಬ ಮತ್ತು ಅಖಿಲ ಕರ್ನಾಟಕ ವೇದಿಕೆ ಟ್ರಸ್ಟ್‌ ಕಡಬ ಇದರ ವತಿಯಿಂದ ಖಾವಂದರ ಹುಟ್ಟು ಹಬ್ಬ ಆಚರಣೆ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ ಕಡಬ ಮತ್ತು ಅಖಿಲ ಕರ್ನಾಟಕ ವೇದಿಕೆ ಟ್ರಸ್ಟ್‌ ಕಡಬ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಅಂಗವಾಗಿ ಕಡಬ ಶ್ರೀ ದುರ್ಗಾಂಬಿಕ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಿ ಕಡಬ ತಾಲೂಕಿನ ಇಚ್ಲಂಪಾಡಿ ಮತ್ತು ನೂಜಿಬಾಳ್ತಿಲ ವೃದ್ಧಾಶ್ರಮಗಳಿಗೆ ಭೇಟಿ ನೀಡಿ ವೃದ್ಧಾಶ್ರಮದಲ್ಲಿರುವ ಹಿರಿಯರಿಗೆ ಹಣ್ಣು ಹಂಪಲು ನೀಡಿ ಪೂಜ್ಯ ಖಾವಂದರ ಹುಟ್ಟ ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ, ನ್ಯಾಯವಾದಿ …

259ನೇ ವಿಶೇಷ ಮಧ್ಯವರ್ಜನ ಶಿಬಿರಕ್ಕೆ ಪೂಜ್ಯರ ಭೇಟಿ

Janajagurthi Vedike Uncategorized

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಯುತ್ತಿರುವ 259 ನೇ ವಿಶೇಷ ಮದ್ಯವರ್ಜನ ಶಿಬಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮ ಪೂಜ್ಯರು ಆಗಮಿಸಿ 60 ಮಂದಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ದುಶ್ಚಟಕ್ಕೆ ಅಥವಾ ಮದ್ಯವ್ಯಸನಕ್ಕೆ ಬಲಿಯಾಗುವುದು ಅಥವಾ ಅಭ್ಯಾಸ ಪ್ರಾರಂಭ ಮಾಡುವುದು ಸುಲಭ.ಅದನ್ನು ಬಿಡುವುದು ಅಷ್ಟೇ ಕಷ್ಟ ಕೆಟ್ಟ ವಸ್ತುಗಳಿಗೆ ಆಕರ್ಷಣೆ ಜಾಸ್ತಿ ಆಕರ್ಷಣೆ ಬಂದಾಗ 10 ನಿಮಿಷಗಳ ಕಾಲ ವಿರಮಿಸಿದ್ದಲ್ಲಿ ನಿಮಗೆ ಒಳ್ಳೆಯ ವಿಚಾರ ಆಲೋಚನೆ ಮಾಡಲು ಸಹಾಯವಾಗುತ್ತದೆ. ಶಿಬಿರದಲ್ಲಿ ಹೇಳಿಕೊಟ್ಟ ಧ್ಯಾನ, ವ್ಯಾಯಾಮ,ಯೋಗ, ಸಂಗೀತ, ಭಜನೆ …

ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯವಶ್ಯಕ : ಶಿಬಿರಾಧಿಕಾರಿ ನಂದಕುಮಾರ್ ಪಿ ಪಿ

Janajagurthi Vedike Uncategorized

ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಸ್ವ ನಿಗ್ರಹದೊಂದಿಗೆ ಹತೋಟಿಗೆ ತಂದುಕೊಳ್ಳುವುದು ಅನಿವಾರ್ಯತೆ ಇದೆ. ವಿದ್ಯಾರ್ಥಿಗಳೇ ಉತ್ತಮ ಸಮಾಜದ ಆಸ್ತಿ ಎಂದು ನಾಪೋಕ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಪಲ್ಲವಿ ಸಲಹೆ ನೀಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಡಿಕೇರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಕೊಡಗು, ಪದವಿ ಶಿಕ್ಷಣ ಇಲಾಖೆ, ಸರಕಾರಿ ಪ್ರಥಮ ದರ್ಜೆ …

ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ.

Janajagurthi Vedike Uncategorized

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ I T I ಕಾಲೇಜ್ ಉಜಿರೆಯ ವಿದ್ಯಾರ್ಥಿಗಳಿಗೆ ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ ಪಾಯಸ್ ಸರ್ ರವರಿಂದ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ.

ನವಜೀವನ ಸಮಿತಿ ಸದಸ್ಯರ ಸಭೆ

Janajagurthi Vedike Uncategorized

ಬ್ಯಾಡಗಿ ಯೋಜನಾ ಕಚೇರಿ ವ್ಯಾಪ್ತಿಯ ಮಲ್ಲೂರು ಕಾರ್ಯ ಕ್ಷೇತ್ರದಲ್ಲಿ ನವಜೀವನ ಸಮಿತಿ ಸದಸ್ಯರ ಸಭೆಯನ್ನು ಆಯೋಜನೆ ಮಾಡಲಾಗಿದ್ದು ಸಭೆಯಲ್ಲಿ ಜನಜಾಗೃತಿ ವೇದಿಕೆಯ ಅಧ್ಯಕ್ಷರು ಶ್ರೀ ಪ್ರಭುಗೌಡ ಹೊಂಬರಡಿ ಹಾಗೂ ಶ್ರೀ ಭಾಸ್ಕರ್ ಸರ್ ಜನಜಾಗ್ರತಿ ಯೋಜನಾಧಿಕಾರಿಗಳು ಧಾರವಾಡ ಪ್ರಾದೇಶಿಕಚೇರಿ ಹಾಗೂ ಶ್ರೀ ರಘುಪತಿ ಗೌಡ ಸರ್ ಯೋಜನಾಧಿಕಾರಿಗಳು ಬ್ಯಾಡಗಿ ಹಾಗೂ ತಾಲೂಕು ನೋಡಲ್ ಅಧಿಕಾರಿ ಹಾಗೂ ಮಲ್ಲೂರು ವಲಯದ ಸೇವಾ ಪ್ರತಿನಿಧಿಗಳು ಹಾಗೂ ಸಿಎಸ್ಸಿ ಸೇವಾದಾರರು ನವ ಜೀವನ ಸಮಿತಿಯ ಸದಸ್ಯರು ಹಾಗೂ ನವ ಜೀವನ ಸಮಿತಿ ಸದಸ್ಯರ ಕುಟುಂಬದವರು ಉಪಸ್ಥಿತರಿದ್ದು ಸಭೆಯನ್ನು ದೀಪ …

ದ್ವಿ ಸಹಸ್ರ ಮದ್ಯವರ್ಜನ ಶಿಬಿರದ ಸಾವಿರಾರು ಮದ್ಯವರ್ಜಿತರ ಸಮಾವೇಶ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ದ್ವಿ ಸಹಸ್ರ ಮದ್ಯವರ್ಜನ ಶಿಬಿರದ ಸಾವಿರಾರು ಮದ್ಯವರ್ಜಿತರ ಸಮಾವೇಶ ಇಲ್ಲಿನ ಅಮೃತವರ್ಷಿಣಿ ಸಭಾಭವನದಲ್ಲಿ ಇಂದು ನಡೆಯಿತು. ಕಾರ್ಯಕ್ರಮದಲ್ಲಿ ಬೆಳಗಾವಿ ಹಿರೇಮಠ ಹುಕ್ಕೇರಿಯ ಶ್ರೀ ಗುರುಶಾಂತೇಶ್ವರ ಸಂಸ್ಥಾನದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿ ಭಾಗಿಯಾಗಿ ಆಶೀರ್ವಚನ  ನೀಡಿದರು.

ಶ್ರೀಮತಿ ಶ್ರದ್ಧಾ ಅಮಿತ್ ಅಮ್ಮನ ಅವರಿಂದ ಮಾರ್ಗದರ್ಶನ

Janajagurthi Vedike Uncategorized

ಮೈಸೂರು ಪ್ರಾದೇಶಿಕ ವಿಭಾಗದ ನವ ಜೀವನ ಸದಸ್ಯರಿಗೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಟ್ರಸ್ಟಿ ಗಳಾದ ಶ್ರೀಮತಿ ಶ್ರದ್ಧಾ ಅಮಿತ್ ಅಮ್ಮನ ಅವರಿಂದ ಮಾರ್ಗದರ್ಶನ

ದ್ವಿ ಸಹಸ್ರ ಶಿಬಿರಗಳ ಸಹಸ್ರಾರು ಮದ್ಯವರ್ಜಿತರ ಸಮಾವೇಶದ ಆತ್ಮೀಯ ಕರೆಯೋಲೆ

Janajagurthi Vedike Uncategorized

ದುಶ್ಚಟಮುಕ್ತ ಸ್ವಸ್ಥ ಸಮಾಜವನ್ನು ನಿರ್ಮಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಕೈಗೊಂಡಿರುವ ಬಹುಮುಖ್ಯ ಕಾರ್ಯಕ್ರಮವೇ ಜನಜಾಗೃತಿ ವೇದಿಕೆ. 1992ರಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಪ್ರಾರಂಭವಾದ ಈ ಆಂದೋಲನದಲ್ಲಿ ಸಮಾಜದ ಸಮಾನಮನಸ್ಕರು ‘ಜನಜಾಗೃತಿ ವೇದಿಕೆ’ ಎಂಬ ಸಂಘಟನೆಯ ಮೂಲಕ ಮದ್ಯಪಾನಾದಿ ದುಶ್ಚಟಗಳು, ಜೂಜು, ಕಳ್ಳಭಟ್ಟಿ ದಂಧೆ ಮುಂತಾದ ಸಮಾಜಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಹಾಗೂ ವ್ಯಸನಿಗಳ ಮನಪರಿವರ್ತನೆ ಮಾಡುವಲ್ಲಿ ಯಶಸ್ವಿಯಾಗಿದೆ. ಅಂದಿನ ವೇದಿಕೆಯ ಹೋರಾಟವು 1996ರಂದು ಬೆಳ್ತಂಗಡಿ ತಾಲೂಕಿನಲ್ಲಿ ಪಾನನಿಶೇಧ ಜ್ಯಾರಿಯಾಗುವಂತೆ ಮಾಡಿತ್ತು. ಸಮಾಜದಲ್ಲಿ ಜನರಿಗೆ ಜಾಗೃತಿ ಮತ್ತು ವ್ಯಸನಿಗಳ ಮನಪರಿವರ್ತನೆಯ …

ದ್ವಿ ಸಹಸ್ರ ಮದ್ಯವರ್ಜನ ಶಿಬಿರದ ಮದ್ಯವರ್ಜಿತರ ಸಮಾವೇಶ ಸಮಾರಂಭ

Janajagurthi Vedike Uncategorized

ದ್ವಿ ಸಹಸ್ರ ಮದ್ಯವರ್ಜನ ಶಿಬಿರದ ಮದ್ಯವರ್ಜಿತರ ಸಮಾವೇಶ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಉಡುಪಿಯಲ್ಲಿ ನಡೆಯುತ್ತಿರುವ 2000ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಿಗೆ ಮಾನ್ಯ ಪ್ರಾದೇಶಿಕ ನಿರ್ದೇಶಕರು ನೀಡಿ ಎಲ್ಲರನ್ನೂ ಕಾರ್ಯಕ್ರಮಕ್ಕೆ ಆಮಂತ್ರಿಸಿ, ಶಿಬಿರಾರ್ಥಿ ಬಂಧುಗಳಿಗೆ ಪ್ರೇರಣಾತ್ಮಕ ಮಾಹಿತಿಯನ್ನು ನೀಡಿದರು

ಉಡುಪಿ ತಾಲೂಕಿನ ಡಾ. ಎ ವಿ ಬಾಳಿಗಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ 2000 ನೇ ಮದ್ಯವರ್ಜನ ಶಿಬಿರದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ಶಿಬಿರಾರ್ಥಿಗಳಿಗೆ ಮಾಹಿತಿ ಮಾರ್ಗದರ್ಶನ ನೀಡಿದರು

Janajagurthi Vedike Uncategorized