2000 ನೇ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಡಿ.ಸಿ ಟ್ರಸ್ಟ್ (ರಿ.) ‌ಮೂಡುಬಿದಿರೆ ತಾಲೂಕು ಮತ್ತು ಆಳ್ವಾಸ್ ಪುನರ್ಜನ್ಮ ಮಾನಸಿಕ ಆರೋಗ್ಯ ಮತ್ತು ಮದ್ಯವಿಮುಕ್ತಿ ಚಿಕಿತ್ಸಾ ಕೇಂದ್ರ ಮಿಜಾರು ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುವ ಐತಿಹಾಸಿಕ ದಾಖಲೆಯ 2000 ನೇ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆಳ್ವಾಸ್ ಹೆಲ್ತ್ ಸೆಂಟರ್ ನ ಆನಂದ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾl ವಿನಯ್ ಆಳ್ವ ಅಧ್ಯಕ್ಷರು 2000 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹಾಗೂ ವೈದ್ಯಕೀಯ ನಿರ್ದೇಶಕರು ಆಳ್ವಾಸ್ ಹೆಲ್ತ್ ಸೆಂಟರ್ …

2000 ನೇ ಮದ್ಯವರ್ಜನ ಶಿಬಿರ ಬೀದರ್

Janajagurthi Vedike Uncategorized

ಕಲಬುರಗಿ ಪ್ರಾದೇಶಿಕ ವಿಭಾಗದ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಜನಜಾಗೃತಿ ವೇದಿಕೆಯ 2000 ನೇ ಮದ್ಯವರ್ಜನ ಶಿಬಿರದಲ್ಲಿ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಮ.ಗ ಚ. ಡಾ! ನಾಡೋಜ ಬಸವಲಿಂಗ ಪಟ್ಟದೇವರು ಹಿರೇಮಠ ಸಂಸ್ಥಾನ ಭಾಲ್ಕಿ ಆಶೀರ್ವಾದ ನೀಡಿದರು.

1993ನೇ ಮದ್ಯವರ್ಜನ ಶಿಬಿರದ ಕುಟುಂಬದ ದಿನ ಕಾರ್ಯಕ್ರಮ

Janajagurthi Vedike Uncategorized

ಉಡುಪಿ ಪ್ರಾದೇಶಿಕ ವಿಭಾಗದ ಕೊಡಗು ಜಿಲ್ಲಾ ವ್ಯಾಪ್ತಿಯ ಅರಕಲಗೂಡು ತಾಲೂಕಿನ ರಾಮನಾಥಪುರ 1993ನೇ ಮದ್ಯವರ್ಜನ ಶಿಬಿರದ ಕುಟುಂಬದ ದಿನ ಕಾರ್ಯಕ್ರಮವನ್ನು ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಯವರದ ಶ್ರೀ ಗಣೇಶ ಆಚಾರ್ಯ ಅವರು ನಡೆಸಿಕೊಟ್ಟರು.ಹಾಗೂ ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವರು ಹಾಗೂ ಶಾಸಕರು ಅರಕಲಗೂಡು ಶ್ರೀ ಎ ಮಂಜುರವರು ಮಾಜಿ ರಾಜ್ಯಾಧ್ಯಕ್ಷರು ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಸತೀಶ್ ಹೊನ್ನವಳ್ಳಿ ವ್ಯವಸ್ಥಾಪಕ ಸಮಿತಿ ಅಧ್ಯಕ್ಷರಾದ ಶ್ರೀ ಲೋಕೇಶ್ ಜಿಲ್ಲೆಯ ನಿರ್ದೇಶಕರಾದ ಶ್ರೀಮತಿ ಲೀಲಾವತಿ ಗೌರವಾಧ್ಯಕ್ಷರು ನರಸಿಂಹಮೂರ್ತಿ ತಾಲೂಕಿನ ಯೋಜನಾಧಿಕಾರಿಯವರಾದ ಶ್ರೀಮತಿ ಯಶೋಧ ಹಾಗೂ ಜನಜಾಗೃತಿ ವೇದಿಕೆ …

ಅಥಣಿಯಲ್ಲಿ ಜಿಲ್ಲಾ ಮಟ್ಟದ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿಯ ಸದಸ್ಯರ ಅಭಿನಂದನೆ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ ಯೋ ಬಿ ಸಿ ಟ್ರಸ್ಟ್ (ರಿ),ಅಥಣಿ. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ದರ್ಮಸ್ಥಳ. ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಅಥಣಿ ಜಿಲ್ಲೆ,ಪರಮ ಪೂಜ್ಯ ಪದ್ಮ ವಿಭೂಷಣ ಡಾ!! ಡಿ, ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರ ಶುಭಾರ್ಷಿವಾದಗೊಳಂದಿಗೆ ಇ ದಿನ ಅಥಣಿ ಜಿಲ್ಲಾ ವ್ಯಾಪ್ತಿಯ ಅಥಣಿ SMS ಕಾಲೇಜ್ ಸಭಾಭವನದಲ್ಲಿ ಗಾಂಧಿ ಸ್ಮೃತಿ ಪಾನ ಮುಕ್ತರಿಗೆ ಅಭಿನಂದನೆ ಮತ್ತು ಪದಗ್ರಹಣ ಕಾರ್ಯಕ್ರಮ🇮🇳” ಹಮ್ಮಿಕೊಂಡಿದ್ದು ವೇದಿಕೆಯ ಮೇಲೆ ಉಪಸ್ಥಿತವಿರುವ ಗಣ್ಯರಿಂದ ದೀಪ ಬೆಳಗಿಸಿ …

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಮಟ್ಟದ ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ ಕಾರ್ಯಕ್ರಮ

Janajagurthi Vedike Uncategorized

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಮಟ್ಟದ ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ ಕಾರ್ಯಕ್ರಮದ ಉದ್ಘಾಟನೆಯನ್ನು ಪರಮಪೂಜ್ಯ ಖಾವಂದರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ ಕಾರ್ಯಕ್ರಮ ರಾಯಚೂರು

Janajagurthi Vedike Uncategorized

ಗಾಂಧಿ ಜಯಂತಿ ಪ್ರಯುಕ್ತ ಕೊಪ್ಪಳ ಪ್ರಾದೇಶಿಕ ವಿಭಾಗದ ರಾಯಚೂರು ಜಿಲ್ಲೆಯ ರಾಯಚೂರು ತಾಲೂಕಿನ ಶ್ರೀ ಪಂಡಿತ ಸಿದ್ದರಾಮಯ್ಯ ರಂಗಮಂದಿರ ರಾಯಚೂರು ಸಭಾಭವನದಲ್ಲಿ ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ ಕಾರ್ಯಕ್ರಮ ಏರ್ಪಡಿಸಲಾಯಿತು.ರಾಯಚೂರು ನಗರದ ಪ್ರಮುಖ ರಾಜ ಬೀದಿಯಲ್ಲಿ ಜಾಥಾ ಕಾರ್ಯಕ್ರಮ ನೆರವೇರಿಸಿ ಗಾಂಧೀಜಿಯವರ ಪುತ್ತಳಿಗೆ ಮಾಲಾರ್ಪಣೆ ಮಾಡಲಾಯಿತು.ಸದ್ರಿ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಧ್ಯಪಾನ ಸಮಯ ಮಂಡಳಿಯ ಅಧ್ಯಕ್ಷರಾದ ಶ್ರೀ ಶರಣಪ್ಪ ಸಲಾದಪುರ ರವರು ಕಾರ್ಯಕ್ರಮ ಉದ್ಘಾಟಿಸಿ, ಗಾಂಧೀಜಿಯವರ ತತ್ವದಂತೆ ಸ್ವಸ್ಥ ಸಮಾಜ ನಿರ್ಮಾಣ ನಾವೆಲ್ಲರೂ ಮಾಡಬೇಕು, ಸ್ವಸ್ತ ಸಮಾಜ ನಿರ್ಮಾಣವಾದರೆ ಮಕ್ಕಳು ಉತ್ತಮ ಭವಿಷ್ಯ …

“ಬೃಹತ್ ಜನಜಾಗೃತಿ ಜಾಥಾ ಗಾಂಧಿ ಸ್ಮೃತಿ, ವ್ಯಸನ ಮುಕ್ತರ ಸಮಾವೇಶ”

Janajagurthi Vedike Uncategorized

ದಿನಾಂಕ 13/10/2025 ರಂದು ಸಂಕೇಶ್ವರ ವ್ಯಾಪ್ತಿಯ ಶ್ರೀ ದುರದುಂಡೇಶ್ವರ ಸಭಾಭವನ ನಿಡಸೋಸಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಚಿಕ್ಕೋಡಿ ಜಿಲ್ಲೆ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗ್ರತಿ ವೇದಿಕೆ ಟ್ರಸ್ಟ್ (ರಿ ) ಚಿಕ್ಕೋಡಿ ಜಿಲ್ಲೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸಂಕೇಶ್ವರ ತಾಲೂಕ, ಶೌರ್ಯ ವಿಪತ್ತು ಘಟಕಗಳು ಚಿಕ್ಕೋಡಿ ಜಿಲ್ಲೆ, ನವ ಜೀವನ ಸಮಿತಿಗಳು ಚಿಕ್ಕೋಡಿ ಜಿಲ್ಲೆ,ಸಹಕಾರದಿಂದ ಪರಮಪೂಜ್ಯ ರಾಜರ್ಷಿ ಡಾ. ಡಿ.ವೀರೇಂದ್ರ ಹೆಗ್ಡೆಯವರು ಹಾಗೂ ಮಾತೃಶ್ರೀ ಡಾ// ಹೇಮಾವತಿ ವೀ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ “ಬೃಹತ್ ಜನಜಾಗೃತಿ …

ಶಿಗ್ಗಾವಿಯಲ್ಲಿ ಗಾಂಧಿ ಸ್ಮೃತಿ ಮತ್ತು ಜನಜಾಗೃತಿ ಸಮಾವೇಶ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದಿ ಯೋಜನೆ ಬಿ. ಸಿ ಟ್ರಸ್ಟ್ (ರಿ )ಹಾವೇರಿ ಜೆಲ್ಲೆ. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ )ಹಾವೇರಿ ಜಿಲ್ಲೆ. ಪ್ರಗತಿ ಬಂಧು ಸ್ವ -ಸಹಾಯ ಸಂಘಗಳ ಒಕ್ಕೂಟ ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲಿ ಪರಮಾಪೂಜ್ಯ ಪದ್ಮವಿಭೂಷಣ ರಾಜಶ್ರೀ ವೀರೇಂದ್ರ ಹೆಗ್ಗಡೆ ಯವರು ಹಾಗೂ ಮಾತೃಶ್ರೀ ಡಾಕ್ಟರ್ ಹೇಮಾವತಿ ವಿ ಹೆಗ್ಗಡೆಯವರು ಮಾರ್ಗದರ್ಶನದೊಂದಿಗೆ ನಡೆದಿದ ಗಾಂಧಿ ಸ್ಮೃತಿ ಮತ್ತು ಪಾನ ಮುಕ್ತರ ಅಭಿನಂದನ ಜನಜಾಗೃತಿ ಸಮಾವೇಶ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮವನ್ನು ಮೊದಲಿನದಾಗಿ ಜಾಥ ದ ಮೂಲಕ ಕಿತ್ತೂರಾಣಿ ಚೆನ್ನಮ್ಮ …

ನವಜೀವನ ಜಾಥಾ ಹಾಗೂ ಸಮಾವೇಶ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಮೂಡಿಗೆರೆ ತಾಲೂಕು ಖಾಂಡ್ಯ ವಲಯದಲ್ಲಿ ಈ ದಿನ ” ನವಜೀವನ ಜಾಥಾ ಹಾಗೂ ಸಮಾವೇಶ” ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ TD ರಾಜೇಗೌಡ ರವರು ಉದ್ಘಾಟಿಸಿದರು . ಕಾರ್ಯಕ್ರಮದ ವಿವರ ಈ ಕೆಳಗಿನಂತಿದೆ.ಸಭಾ ಅಧ್ಯಕ್ಷರು : KS ಗಣೇಶ್ ಕುಂಬಾರಗೋಡು, ಜನಜಾಗೃತಿ ಜಾಥಾ ಮತ್ತು ಸಮಾವೇಶ ಸಮಿತಿ ಅಧ್ಯಕ್ಷರು. ನವಜೀವನ ಸಮಿತಿ ಸದಸ್ಯರಿಗೆ ಅಭಿನಂದನೆ: UC ಗೋಪಾಲಗೌಡರು, ಧರ್ಮದರ್ಶಿಗಳು ಶ್ರೀ ಕ್ಷೇತ್ರ ಉಜ್ಜಯಿನಿ ಆಶಯ ಭಾಷಣ …