ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 1966ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಔರಾದ್ ತಾಲೂಕು ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಔರಾದ್ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೀದರ್ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ …
ಮಧ್ಯವರ್ಜನ ಶಿಬಿರ ನಡೆಸುವ ಸಲುವಾಗಿ ಸಮಾಲೋಚನಾ ಸಭೆ& ವ್ಯವಸ್ಥಾಪನ ಸಮಿತಿ ರಚನೆ
ಧಾರವಾಡ ತಾಲೂಕಿನ ಮದ್ಯವರ್ಜನ ಶಿಬಿರದ ಪೂರ್ವ ತಯಾರಿ ಸಬೆ ಮಾಡಲಾಗಿದ್ದು ಜಿಲ್ಲಾ ನಿರ್ದೆಶಕರಾದ ಪ್ರದೀಪ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು ಜನಜಾಗೃತಿ ಕಾರ್ಯಕ್ರಮದ ಪ್ರಾದೇಶಿಕ ಯೊಜನಾದಿಕಾರಿಯವರಾದ ಭಾಸ್ಕರ್ ಶಿಬಿರದ ರೂಪುರೇಷ ಹಾಗೂ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು ತಾಲೂಕಿನ ಯೊಜನಾದಿಕಾರಿಯವರಾದ ಅಶೋಕ.ಕೆ ಎಲ್ಲರನ್ನೂ ಸ್ವಾಗತಿಸಿದರು ವಲಯದ ಮೆಲ್ವಿಚಾರಕರಾದ ಚನ್ನಬಸಪ್ಪ ವಂದನಾರ್ಪಣೆ ಮಾಡಿದರು.ಸದ್ರಿ ಕಾರ್ಯಕ್ರಮದಲ್ಲಿ ಜಿ.ಜ.ವೆ ಸದಸ್ಯರು ಸವಿತಾ ಅಮರಶೆಟ್ಟಿ ಹಾಗೂ ದ್ಯಾಮಣ್ಣ ನಿಜಗುಣಗೌಡ ಪಾಟೀಲ, ಮಾಜಿ ಜಿಲ್ಲಾ ಪಂಚಾತಿ ಸದಸ್ಯರು ಮಂಜುನಾಥ ಚೋಳಪ್ಪನವರ, ಮಾಜಿ ಕಾರ್ಪೊರೆಟರ್ ಧರ್ಮನಗೌಡ ಪಾಟೀಲ ಗ್ರಾ.ಪ.ಸದಸ್ಯರು ಲಕ್ಷ್ಮಿ ಗಳಗಿ ಗ್ರಾ.ಪ.ಅದ್ಯಕ್ಷರು ಯಾದವಾಡ …
ಬೆಟ್ಟಗೇರಿ ಉದಯ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಡಿಕೇರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಟ್ಟಗೇರಿ ವಲಯ ಮತ್ತು ಉದಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬೆಟ್ಟಗೇರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ರಾಜರ್ಷಿ ಡಾll ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾll ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಈ ವಿಷಯ …
ತುಮಕೂರು ಜನಜಾಗೃತಿಯ ವೇದಿಕೆಯ ತ್ರೈಮಾಸಿಕ ಸಭೆ
ತುಮಕೂರು -2 ಜಿಲ್ಲೆಯ ಜಿಲ್ಲಾ ಜನಜಾಗೃತಿಯ ವೇದಿಕೆಯ ತ್ರೈಮಾಸಿಕ ಸಭೆಯು ಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಶ್ರೀ ಮಂಜುನಾಥ ಲಾಲ್ ಪೇಟೆ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯನ್ನು ನಿಕಟಪೂರ್ವ ಅಧ್ಯಕ್ಷ ರಾದ ಶ್ರೀ ರಾಮಚಂದ್ರ ಗುಪ್ತರವರು ಉದ್ಘಾಟಿಸಿ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಪೂಜ್ಯರ ವಿರುದ್ಧದ ಷಡ್ಯಂತ್ರ ಮಾಡುವವರ ಬಗ್ಗೆ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಈ ಸಭೆಯಲ್ಲಿ ಜನಜಾಗೃತಿಯ ಸದಸ್ಯರು, ಗಣ್ಯರು ಭಾಗವಹಿಸಿದರು. ಈ ಸಭೆಯಲ್ಲಿ ಗತಸಭೆಯ ವರದಿಯನ್ನು ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಪ್ರವೀಣ್ …
1964 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರಿಜಿಸ್ಟರ್ ಆಲೂರು ತಾಲೂಕು, ಶ್ರೀ ವೀರಶೈವ ಸಮುದಾಯ ಭವನದಲ್ಲಿ ನಡೆಯುತ್ತಿರುವ 1964 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಶ್ರೀ ನವೀನ್ ಚಂದ್ರ ಶೆಟ್ಟಿ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು,ಶ್ರೀ ಮಲ್ಲಿಕಾರ್ಜುನ್ ತಹಶೀಲ್ದಾರರು ಆಲೂರು ತಾಲೂಕು ಗೌರವಾನ್ವಿತರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು,ಜನಜಾಗೃತಿ ಮೈಸೂರು ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳು ಮುಖೇಶ್ ರವರು ಪ್ರಸ್ತಾವಿಕವಾಗಿ ಶಿಬಿರದ ಬಗ್ಗೆ ವಿಚಾರವನ್ನು ತಿಳಿಸಿದರು,ಮುಖ್ಯ ಅತಿಥಿಯ ನೆಲೆಯಲ್ಲಿ ಜಿಲ್ಲಾ ನಿರ್ದೇಶಕರಾದ ಸುರೇಶ್ ಮೊಯ್ಲಿ ಯವರು ಕಾರ್ಯಕ್ರಮದ …









