ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ ಗಾಂಧಿ ಜಯಂತಿ ಸಂಭ್ರಮಾಚರಣೆ ಮತ್ತು ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧೀ ಸ್ಮೃತಿ ಮತ್ತು ವ್ಯಸನಮುಕ್ತರ ಅಭಿನಂದನಾ ಕಾರ್ಯಕ್ರಮ ವನ್ನು ಡಿ. ಪಿ. ವಿ ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮವನ್ನು ಶ್ರೀಮತಿ ಸುಧಾರಾಣಿ ಲಕ್ಷ್ಮೀ ನಾರಾಯಣ್ ಅಧ್ಯಕ್ಷರು ನಗರಸಭೆ ದೊಡ್ಡಬಳ್ಳಾಪುರ ಇವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ನಂತರ ರಾಷ್ಟ್ರಪಿತನ ಭಾವಚಿತ್ರಕ್ಕೆ ಎಲ್ಲ ವೇದಿಕೆಯ ಗಣ್ಯರು ಪುಷ್ಪಾರ್ಪಣೆಯನ್ನು ಮಾಡಿದರು.ಶ್ರೀಯುತ …
ಬೆಳ್ತಂಡಿಯಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ
ಬೆಳ್ತಂಗಡಿಯಲ್ಲಿ ಗಾಂಧಿ ಸ್ಮೃತಿ, ನವಜೀವನ ಸಮಿತಿ ಸದಸ್ಯರ ಸಮಾವೇಶ








