ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ನವಜೀವನ ಸದಸ್ಯರ ಶತದಿನೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ವ್ಯಸನಮುಕ್ತ ಸಾಧಕರ ಸಮಾವೇಶ ವಿಧಾನ ಸಭೆ ಸ್ಪೀಕರ್ ಯು .ಟಿ ಖಾದರ್ ರವರಿಂದ ಉದ್ಘಾಟನೆ

Janajagurthi Vedike News