ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರಧ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ) ತರೀಕೆರೆˌ ಜಿಲ್ಲಾ ಜನಜಾಗ್ರತಿ ವೇದಿಕೆ ಚಿಕ್ಕಮಗಳೂರುˌ ಎಸ್ ಜೆ ಎಮ್ ಪ್ರಥಮ ದರ್ಜೆ ಮಹಾವಿದ್ಶಾಲಯ ತರೀಕೆರೆ ಇದರ N S S ಘಟಕ ಮತ್ತು ˌಯುವ ರೆಡ್ ಕ್ರಾಸ್ ಘಟಕ ಇವರ ಜಂಟಿ ಆಶ್ರಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ) ಕನಕಪುರ ತಾಲ್ಲೂಕು ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕನಕಪುರ ತಾಲ್ಲೂಕಿನ ಹೊಸದುರ್ಗ ಶ್ರೀ ರಾಮ ಪ್ರೌಢಶಾಲೆ ಆವರಣದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಕಾರ್ಯಕ್ರಮ

Janajagurthi Vedike News