ಯುವಜನತೆ ಮದ್ಯಪಾನದ ಚಟಕ್ಕೆ ಬಲಿಯಾಗದಂತೆ ಜಾಗೃತಿ ಮೂಡಿಸಬೇಕು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧರ್ಮಸ್ಥಳದಲ್ಲಿ ನಡೆದ ನವಜೀವನ ಸಮಾವೇಶದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ – ವ್ಯಸನ ಮುಕ್ತ ಮನೆ, ಸಮಾಜ ಹಾಗೂ ತನ್ಮೂಲಕ ಆರೋಗ್ಯಪೂರ್ಣ ರಾಷ್ಟ್ರ ನಿರ್ಮಾಣವಾಗಬೇಕು – ರಾಜ್ಯಪಾಲ ಗೆಹ್ಲೋಟ್ ಕರೆ.

Janajagurthi Vedike News

ಕರ್ನಾಟಕ ರಾಜ್ಯದ ಘನವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ರ ಗೆಹ್ಲೋಟ್ ರವರನ್ನು ದಿನಾಂಕ: 15.02.2023 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ನವಜೀವನ ಸದಸ್ಯರ ಶತದಿನೋತ್ಸವ ಕಾರ್ಯಕ್ರಮಕ್ಕೆ ಬೆಂಗಳೂರಿನ ರಾಜಭವನದಲ್ಲಿ ಭೇಟಿಯಾಗಿ ಆಹ್ವಾನಿಸಿದ ಕ್ಷಣ

Janajagurthi Vedike News