ಉಡುಪಿ ಪ್ರಾದೇಶಿಕ ವಿಭಾಗದ ಉಡುಪಿ ಜಿಲ್ಲಾ ವ್ಯಾಪ್ತಿಯ ಕುಂದಾಪುರ ತಾಲೂಕಿನ ಶ್ರೀ ಬ್ರಹ್ಮಾಧ್ಯ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ 1939ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ನಡೆಸಿಕೊಟ್ಟರು.
ವಿಶ್ವ ತಂಬಾಕು ವಿರೋಧಿ ದಿನಾಚರಣೆ
ಕಲ್ಬುರ್ಗಿ ಜಿಲ್ಲೆಯ *ಸೇಡಂ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸೇಡಂ ತಾಲೂಕು ವ್ಯಾಪ್ತಿಯ ಸೇಡಂ ತಾಲೂಕು ಬಂದಿಗಳ ಉಪ ಕಾರಾಗೃಹದಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಜನಜಾಗೃತಿ ಸದಸ್ಯರು ಶ್ರೀಯುತ ಕಾಶೀನಾಥ್ ದೊಡ್ಡಮನಿ ಅವರು , ಉಪ ಕಾರಾಗೃಹದ ಅಧಿಕ್ಷಕರಾದ ಶ್ರೀಯುತ ವೀರಪ್ಪ ಎಂ ನಾಯಕ ಅವರು,ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳು ಹಾಗೂ ವಕೀಲರಾದ ಶ್ರೀಯುತ ಎಸ್ ಎಸ್ ಅವಟಿ ಅವರು ಹಾಗೂ ಮಾನ್ಯ ತಾಲೂಕು ಯೋಜನಾಧಿಕಾರಿಗಳಾದ ಶ್ರೀಯುತ ಮಂಜುನಾಥ್ ಎಸ್ …
1937ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ
ವಿಟ್ಲ ತಾಲೂಕಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮೋಂತಿಮಾರು ಮಂಚಿನಲ್ಲಿ ನಡೆಯುತ್ತಿರುವ 1937ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀ ಮಹಾಲಕ್ಷ್ಮಿ ಕ್ಷೇತ್ರ ಶ್ರೀಧಾಮ ಮಾಣಿಲ ರವರು ಭಾಗವಹಿಸಿದ ಶಿಬಿರಾರ್ಥಿಗಳಿಗೆ ಆಶೀರ್ವದಿಸಿದರು.
ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಮೂಡಿಗೆರೆ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಚಿಕ್ಕಮಗಳೂರು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಆಲ್ದೂರು ವಲಯ, ಜ್ಞಾನವಿಕಾಸ ಕೇಂದ್ರಗಳು ಆಲ್ದೂರು ವಲಯ, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಆಲ್ದೂರು ಮತ್ತು ಸರ್ಕಾರಿ ಪ್ರೌಢಶಾಲೆ ಆಲ್ದೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ರಾಜರ್ಷಿ ಡಾll ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾll ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು …
1930ಟನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ…
ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ 2 ಜಿಲ್ಲಾ ವ್ಯಾಪ್ತಿಯ ವಿಟ್ಲ ತಾಲೂಕಿನ ಮಂಚಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ನಡೆಯುತ್ತಿರುವ 1930ಟನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ನಡೆಸಿಕೊಟ್ಟರು.
ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ
ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ತಂಬಾಕಿನ ಬಳಕೆಯಿಂದಾಗುತ್ತಿರುವ ದುಷ್ಪರಿಣಾಮಗಳು ಹಾಗೂ ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿಯ ಕುರಿತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಇವರಿಂದ ಮಾಹಿತಿ ನೀಡಿರುತ್ತಾರೆ.
1936 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ
ಹುಬ್ಬಳ್ಳಿಯ ಮೂರುಸಾವಿರ ಮಠದ ಯತಿವರ್ಯರಾದ ಶ್ರೀ ಮನ್ನ ಮಹಾರಾಜ ನಿರಂಜನ ಡಾ :ಗುರುಸಿದ್ದ ರಾಜಯೋಗಿಂದ್ರ ಮಹಾಸ್ವಾಮಿಗಳಿಂದ ಆಶೀರ್ವಚನ..
1935ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ / ಕಳಸ ತಾಲೂಕಿನಲ್ಲಿ ನಡೆದ 1935ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮದ ಉದ್ಘಾಟನೆ
ಹಾಸನ ಜಿಲ್ಲಾ ಜನಜಾಗೃತಿ ವೇದಿಕೆಯ 2025-26 ನೇ ಸಾಲಿನ ಪ್ರಥಮ ಸಭೆ
ಹಾಸನ ಜಿಲ್ಲಾ ಜನಜಾಗೃತಿ ವೇದಿಕೆಯ 2025-26ನೇ ಸಾಲಿನ ಪ್ರಥಮ ಸಭೆಯನ್ನು ಹಾಸನದ ತಣ್ಣೀರು ಹಳ್ಳ ಮಠದಲ್ಲಿ ನಡೆಸಲಾಯಿತು. ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ವೈದ್ಯರಾದ ಶ್ರೀ ನವೀನ್ ಚಂದ್ರ ಶೆಟ್ಟಿಯವರು ವಹಿಸಿದ್ದು, ಮೈಸೂರು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಗೌರವಾನ್ವಿತ ಶ್ರೀ ಜಯಂತ್ ಪೂಜಾರಿ ಸರ್ ರವರು, ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರಾದ ಶ್ರೀ ಸೋಮಶೇಖರ್ ರವರು, ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ಸುರೇಶ್ ಮೊಯ್ಲಿ ಸರ್ ರವರು ಹಾಗೂ ಏಳೂ ತಾಲೂಕುಗಳ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಕ್ಷೇತ್ರ ಯೋಜನಾಧಿಕಾರಿಗಳು, ಜಿಲ್ಲಾ …









