ವ್ಯಸನ ಮುಕ್ತ ಶಿವಮೊಗ್ಗ ಮಾಡುವ ನಿಟ್ಟಿನಲ್ಲಿ ಮಾನ್ಯ ಗೃಹ ಸಚಿವರ ಆದೇಶದಂತೆ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಅಕ್ರಮ ಮದ್ಯ ಮಾರಾಟ, ಗಾಂಜಾ, ಇತ್ಯಾದಿ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವರೇ ಹಕ್ಕೊತ್ತಾಯ ಕಾರ್ಯಕ್ರಮ

Janajagurthi Vedike News