ಯುವಜನತೆ ಮದ್ಯಪಾನದ ಚಟಕ್ಕೆ ಬಲಿಯಾಗದಂತೆ ಜಾಗೃತಿ ಮೂಡಿಸಬೇಕು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧರ್ಮಸ್ಥಳದಲ್ಲಿ ನಡೆದ ನವಜೀವನ ಸಮಾವೇಶದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ – ವ್ಯಸನ ಮುಕ್ತ ಮನೆ, ಸಮಾಜ ಹಾಗೂ ತನ್ಮೂಲಕ ಆರೋಗ್ಯಪೂರ್ಣ ರಾಷ್ಟ್ರ ನಿರ್ಮಾಣವಾಗಬೇಕು – ರಾಜ್ಯಪಾಲ ಗೆಹ್ಲೋಟ್ ಕರೆ.

Janajagurthi Vedike News