ತುಮಕೂರು -2 ಜಿಲ್ಲೆಯ ಜಿಲ್ಲಾ ಜನಜಾಗೃತಿಯ ವೇದಿಕೆಯ ತ್ರೈಮಾಸಿಕ ಸಭೆಯು ಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಶ್ರೀ ಮಂಜುನಾಥ ಲಾಲ್ ಪೇಟೆ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯನ್ನು ನಿಕಟಪೂರ್ವ ಅಧ್ಯಕ್ಷ ರಾದ ಶ್ರೀ ರಾಮಚಂದ್ರ ಗುಪ್ತರವರು ಉದ್ಘಾಟಿಸಿ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಪೂಜ್ಯರ ವಿರುದ್ಧದ ಷಡ್ಯಂತ್ರ ಮಾಡುವವರ ಬಗ್ಗೆ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಈ ಸಭೆಯಲ್ಲಿ ಜನಜಾಗೃತಿಯ ಸದಸ್ಯರು, ಗಣ್ಯರು ಭಾಗವಹಿಸಿದರು. ಈ ಸಭೆಯಲ್ಲಿ ಗತಸಭೆಯ ವರದಿಯನ್ನು ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಪ್ರವೀಣ್ …
1964 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರಿಜಿಸ್ಟರ್ ಆಲೂರು ತಾಲೂಕು, ಶ್ರೀ ವೀರಶೈವ ಸಮುದಾಯ ಭವನದಲ್ಲಿ ನಡೆಯುತ್ತಿರುವ 1964 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಶ್ರೀ ನವೀನ್ ಚಂದ್ರ ಶೆಟ್ಟಿ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು,ಶ್ರೀ ಮಲ್ಲಿಕಾರ್ಜುನ್ ತಹಶೀಲ್ದಾರರು ಆಲೂರು ತಾಲೂಕು ಗೌರವಾನ್ವಿತರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು,ಜನಜಾಗೃತಿ ಮೈಸೂರು ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳು ಮುಖೇಶ್ ರವರು ಪ್ರಸ್ತಾವಿಕವಾಗಿ ಶಿಬಿರದ ಬಗ್ಗೆ ವಿಚಾರವನ್ನು ತಿಳಿಸಿದರು,ಮುಖ್ಯ ಅತಿಥಿಯ ನೆಲೆಯಲ್ಲಿ ಜಿಲ್ಲಾ ನಿರ್ದೇಶಕರಾದ ಸುರೇಶ್ ಮೊಯ್ಲಿ ಯವರು ಕಾರ್ಯಕ್ರಮದ …
1942ನೇ ಮದ್ಯವರ್ಜನ ಶಿಬಿರದ ನವಜೀವನ ಸಮಿತಿ ಸದಸ್ಯರ ಪ್ರಥಮ ಮಾಸಿಕ ಸಭೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಚಿಕ್ಕನಾಯಕನಹಳ್ಳಿ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ತುಮಕೂರು-2 ಜಿಲ್ಲೆ ರವರ ಸಹಯೋಗದೊಂದಿಗೆ ಶ್ರೀ ಲಕ್ಷ್ಮೀರಂಗನಾಥಸ್ವಾಮಿ ದೇವಾಲಯ ಸಾದರಹಳ್ಳಿಯಲ್ಲಿ 1942ನೇ ಮದ್ಯವರ್ಜನ ಶಿಬಿರದ ನವಜೀವನ ಸಮಿತಿ ಸದಸ್ಯರ ಪ್ರಥಮ ಮಾಸಿಕ ಸಭೆಯನ್ನು ನಡೆಸಲಾಯಿತು.ಪ್ರಥಮ ಮಾಸಿಕ ಸಭೆಯನ್ನು ವೇದಿಕೆಯಲ್ಲಿ ಉಪಸ್ಥಿತರಿದ್ದ ಅಥಿತಿಗಳು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಉದ್ಗಾಟನೆ ಮಾಡಿದರು.ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಯೋಜನಾಧಿಕಾರಿಗಳಾದ ಶ್ರೀ ತಿಮ್ಮಯ್ಯನಾಯ್ಕ ಸರ್ ರವರು ಶಿಬಿರಾರ್ಥಿಗಳು ಮತ್ತು …
ಜನಜಾಗೃತಿ ವೇದಿಕೆಯ ತಾಲೂಕು ಪದಾಧಿಕಾರಿಗಳ ಸಭೆಯು ಇಂದು ಪುತ್ತೂರು ಯೋಜನಾ ಕಚೇರಿಯ ಸಭಾಂಗಣದಲ್ಲಿ ತಾಲೂಕು ಅಧ್ಯಕ್ಷರಾದ ಲೋಕೇಶ್ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆಯಿತು
ಎಸ್ಐಟಿ ತನಿಖೆಗೆ ಸ್ವಾಗತಿಸುತ್ತೇವೆ…. ಆದರೆ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತ ಅಪಪ್ರಚಾರಕ್ಕೆ ಜನಜಾಗೃತಿ ಪುತ್ತೂರು ತಾಲೂಕು ವೇದಿಕೆಯಿಂದ ತೀವ್ರ ಖಂಡನೆ*ವ್ಯಕ್ತಪಡಿಸಿದೆ ಜನಜಾಗೃತಿ ವೇದಿಕೆಯ ತಾಲೂಕು ಪದಾಧಿಕಾರಿಗಳ ಸಭೆಯು ಇಂದು ಪುತ್ತೂರು ಯೋಜನಾ ಕಚೇರಿಯ ಸಭಾಂಗಣದಲ್ಲಿ ತಾಲೂಕು ಅಧ್ಯಕ್ಷರಾದ ಲೋಕೇಶ್ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ಪದ್ಮನಾಭ ಶೆಟ್ಟಿ ಸಭೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಅಲ್ಲಿನ ಧರ್ಮಾಧಿಕಾರಿಗಳು ಸಮಾಜದಲ್ಲಿ ನೊಂದವರ ಕಣ್ಣೆರಿಸುವಂತಹ ಪುಣ್ಯದ ಕೆಲಸವನ್ನು ಮಾಡುತ್ತಿದ್ದಾರೆ. ಇಂಥವರ ವಿರುದ್ಧ ವ್ಯವಸ್ಥಿತ ಷಡ್ಯಂತ್ರದ ಮೂಲಕ ಅಪಪ್ರಚಾರ ಮಾಡುತ್ತಿರುವುದು ನಮ್ಮೆಲ್ಲರಿಗೂ ನೋವನ್ನು …
ನವಜೀವನೋತ್ಸವ ಕಾರ್ಯಕ್ರಮ
ದಾವಣಗೆರೆ ಗ್ರಾಮಾಂತರ ಯೋಜನೆ ವ್ಯಾಪ್ತಿಯ ಎಲೆ ಬೇತೂರು ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ಮದ್ಯವರ್ಜನ ಶಿಬಿರಕ್ಕೆ ಸೇರಿ ಮದ್ಯವನ್ನು ತ್ಯಜಿಸಿ ಹೊಸ ಬದುಕು ಕಟ್ಟಿಕೊಂಡಿರುವ ನವ ಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ 1927 ನೇ ಮದ್ಯವರ್ಜನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಎಂ ಷಡಕ್ಷರಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ನವಜೀವನ ಸದಸ್ಯರಿಗೆ ಶುಭವನ್ನು ಹಾರೈಸಿದರು . ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷರಾದ H.ಬಸವರಾಜಪ್ಪ ರವರು ನವ ಜೀವನ ಸದಸ್ಯರಿಗೆ ತಮ್ಮ ಮುಂದಿನ ಜೀವನವನ್ನು ಹೇಗೆ ಕಟ್ಟಿಕೊಳ್ಳಬೇಕು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ …
1959 ನೇ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ
ಶ್ರೀ ಕ್ಷೇ. ಧ.ಗ್ರಾ. ಯೋಜನೆ ಚಿಕ್ಕೋಡಿ ತಾಲೂಕು ಹಾಗೂ ಮ.ವ್ಯವಸ್ಥಾಪನ ಸಮಿತಿ ಚಿಕ್ಕೋಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 1959 ನೇ ಮಧ್ಯವರ್ಜನ ಶಿಬಿರದ.ಸಮಾರೋಪ ಸಮಾರಂಭವನ್ನು ಈ ದಿನ ನೆರವೇರಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ. ಶ್ರೀಪಾಲ್ ಮುನ್ನೋಳ್ಳಿ ಹಿ.ನ್ಯಾಯವಾದಿಗಳು ಹಾಗೂ ಜಿ. ಜ.ವೇ ಸ್ಥಾಪಕಾಧ್ಯಕ್ಷರು ವಹಿಸಿಕೊಂಡಿದ್ದರು,ಸಮಾರೋಪದ ಉದ್ಘಾಟನೆಯನ್ನು ಧಾರವಾಡ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರು ಶ್ರೀಮತಿ ದಯಾಶೀಲ ಮೇಡಂ ಅವರು ದೀಪ ಪ್ರಜ್ವಲನೇ ಮಾಡಿ, ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ಜ. ಜಾ ವೇ ಸದಸ್ಯರು ಶ್ರೀಯುತ ನಾನಾಸಾಹೇಬ್ ಪಾಟೀಲ್, ಕುಟುಂಬದಲ್ಲಿ ಮಹಿಳೆಯ ಜವಾಬ್ದಾರಿ ಕುರಿತು …









