ಗಾಂಧಿ ಸ್ಮೃತಿ ಮತ್ತು ವ್ಯಸನಮುಕ್ತ ಸಾಧಕರ ಸಮಾವೇಶ :

Janajagurthi Vedike News

ದೇವನಹಳ್ಳಿ : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಇವುಗಳ ವತಿಯಿಂದ ದೇವನಹಳ್ಳಿ ತಾಲೂಕಿನ ಶ್ರೀ ಕುಂಬೇಶ್ವರ ಪಾರ್ಟಿ ಹಾಲ್ ದೇವನಹಳ್ಳಿ ಯಲ್ಲಿ 152 ನೇ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮೃತಿ ಮತ್ತು ವ್ಯಸನಮುಕ್ತ ಸಾಧಕರ ಸಮಾವೇಶ ನಡೆಯಿತು.ಕಾರ್ಯಕ್ರಮ ಪ್ರಾರಂಭವಾಗುವ ಮೊದಲು ಜನಜಾಗೃತಿ ಘೋಷಣೆಗಳ ಮೂಲಕ ಜನಜಾಗೃತಿ ಜಾಥಾ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷರಾದ ಶ್ರೀ …