ಉಡುಪಿ ಪ್ರಾದೇಶಿಕ ವ್ಯಾಪ್ತಿಯ ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಮೂಲಕ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಪ್ರಗತಿಸೌಧ ದಲ್ಲಿಕರಪತ್ರ ಬಿಡುಗಡೆ ಮಾಡುವುದರ ಮೂಲಕ ನಡೆಸಲಾಯಿತು.

Janajagurthi Vedike News