ವಿಶೇಷ ಮದ್ಯವರ್ಜನ ಶಿಬಿರ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೆಶ್ವರ ವ್ಯಸನ ಮುಕ್ತಿ ಸಂಶೋಧನೆ ಕೇಂದ್ರ ಉಜಿರೆ ಧರ್ಮಸ್ಥಳ ಜಾಗೃತಿ ಸೌಧದಲ್ಲಿ ನೆಡೆಯುತ್ತಿರುವ 249ನೇ ವಿಶೇಷ ಮದ್ಯವರ್ಜನ ಶಿಬಿರದಲ್ಲಿ ಜನ ಜಾಗೃತಿ ಪ್ರಾದೇಶಿಕ ನಿರ್ದೇಶಕರು ಮಾನ್ಯ ವಿವೇಕ್ ವಿನ್ಸೆಂಟ್ ಪಾಯಸ್ ಸರ್ ಶಿಬಿರರ್ಥಿಗಳಿಗೆ ಮಾಹಿತಿ ಮಾರ್ಗದರ್ಶನ ನೀಡಿದರು

ಚಿಕ್ಕಮಗಳೂರು ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ

Janajagurthi Vedike Uncategorized

ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅವತಿ ವಲಯ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಚಿಕ್ಕಮಗಳೂರು 01 ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಚಿಕ್ಕಮಗಳೂರು,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಜೋಳದಾಳ …

1918ನೇ ಮದ್ಯವರ್ಜನ ಶಿಬಿರದ ನವಜೀವನ ಸಮಿತಿ ಸದಸ್ಯರ ಪ್ರಥಮ ಮಾಸಿಕ ಸಭೆ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ತಿಪಟೂರು ಗ್ರಾಮಾಂತರ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ತುಮಕೂರು-1 ಜಿಲ್ಲೆ ರವರ ಸಹಯೋಗದೊಂದಿಗೆ ಶ್ರೀ ಉಡಿಸಲ ಕೆಂಪಮ್ಮದೇವಿ ಸಮುದಾಯ ಭವನ ನೊಣವಿನಕೆರೆ ಯಲ್ಲಿ 1918ನೇ ಮದ್ಯವರ್ಜನ ಶಿಬಿರದ ನವಜೀವನ ಸಮಿತಿ ಸದಸ್ಯರ ಪ್ರಥಮ ಮಾಸಿಕ ಸಭೆಯನ್ನು ನಡೆಸಲಾಯಿತು. ಪ್ರಥಮ ಮಾಸಿಕ ಸಭೆಯನ್ನು ವೇದಿಕೆಯಲ್ಲಿ ಉಪಸ್ಥಿತರಿದ್ದ ಅಥಿತಿಗಳು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಉದ್ಗಾಟನೆ ಮಾಡಿದರು. ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಯೋಜನಾಧಿಕಾರಿಗಳಾದ …

ಮದ್ಯವರ್ಜನ ಶಿಬಿರದ ಕುಟುಂಬದಿನ ಸಮಾರೋಪ ಸಮಾರಂಭ ಕಾರ್ಯಕ್ರಮ

Janajagurthi Vedike Uncategorized

ದಾವಣಗೆರೆ ಗ್ರಾಮಾಂತರ ಯೋಜನ ವ್ಯಾಪ್ತಿಯ ಮದ್ಯವರ್ಜನ ಶಿಬಿರದ ಕುಟುಂಬದಿನ ಸಮಾರೋಪ ಸಮಾರಂಭ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ. ಮಾನ್ಯ ಪ್ರಾದೇಶಿಕ ನಿರ್ದೇಶಕರು ಕುಟುಂಬ ದಿನದ ಮಾಹಿತಿ ನೀಡಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ದಾವಣಗೆರೆ ಜಿಲ್ಲೆಯ ನೂತನ ಅಧ್ಯಕ್ಷರು, ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರ ಮಾಡಲಾಯಿತು. ರಾಜ್ಯಾಧ್ಯಕ್ಷರು ನಟರಾಜ ಬಾದಾಮಿ, ವೇದಿಕೆ ಪದಾಧಿಕಾರಿಗಳು,ವ್ಯವಸ್ಥಾಪನ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಒಟ್ಟು 67 ಮಂದಿ ಶಿಬಿರಾರ್ಥಿಗಳು ಚಿಕಿತ್ಸೆ ಪಡೆದುಕೊಂಡು ನವಜೀವನಕೆ ಪಾದಾರ್ಪಣೆ ಮಾಡಿದರು.

ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮದಲ್ಲಿ ಪೂಜ್ಯ ಡಾ|| ಡಿ. ವಿರೇಂದ್ರ ಹೆಗ್ಗಡೆಯವರಿಂದ ನವಜೀವನ ಸದಸ್ಯರಿಗೆ ಸಂದೇಶ

deaddiction News

ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮದಲ್ಲಿ ಪೂಜ್ಯ ಡಾ|| ಡಿ. ವಿರೇಂದ್ರ ಹೆಗ್ಗಡೆಯವರಿಂದ ನವಜೀವನ ಸದಸ್ಯರಿಗೆ ಸಂದೇಶ

ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮದಲ್ಲಿ ಶಿರಹಟ್ಟಿ ಭಾವೈಕ್ಯತಾ ಪೀಠದ ಪೂಜ್ಯ ಮಹಾರಾಜ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿಯವರಿಂದ ಆಶೀರ್ವಚನ

deaddiction News

ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮದಲ್ಲಿ ಶಿರಹಟ್ಟಿ ಭಾವೈಕ್ಯತಾ ಪೀಠದ ಪೂಜ್ಯ ಮಹಾರಾಜ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿಯವರಿಂದ ಆಶೀರ್ವಚನ

ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮದಲ್ಲಿ ಜನಜಾಗೃತಿ ಪ್ರಾದೇಶಿಕ ವಿಭಾಗದ 2024-25 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

deaddiction News

ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮದಲ್ಲಿ ಜನಜಾಗೃತಿ ಪ್ರಾದೇಶಿಕ ವಿಭಾಗದ 2024-25 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮದಲ್ಲಿ ಸಾಧಕ ನವಜೀವನ ಸದಸ್ಯರಿಗೆ ಜಾಗೃತಿ ಅಣ್ಣ-ಮಿತ್ರ ಪ್ರಶಸ್ತಿ ಪ್ರದಾನ

deaddiction News

ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮದಲ್ಲಿ ಸಾಧಕ ನವಜೀವನ ಸದಸ್ಯರಿಗೆ ಜಾಗೃತಿ ಅಣ್ಣ-ಮಿತ್ರ ಪ್ರಶಸ್ತಿ ಪ್ರದಾನ