ದ್ವಿ ಸಹಸ್ರ ಮದ್ಯವರ್ಜನ ಶಿಬಿರದ ಮದ್ಯವರ್ಜಿತರ ಸಮಾವೇಶ ಸಮಾರಂಭ

Janajagurthi Vedike Uncategorized

ದ್ವಿ ಸಹಸ್ರ ಮದ್ಯವರ್ಜನ ಶಿಬಿರದ ಮದ್ಯವರ್ಜಿತರ ಸಮಾವೇಶ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಉಡುಪಿಯಲ್ಲಿ ನಡೆಯುತ್ತಿರುವ 2000ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಿಗೆ ಮಾನ್ಯ ಪ್ರಾದೇಶಿಕ ನಿರ್ದೇಶಕರು ನೀಡಿ ಎಲ್ಲರನ್ನೂ ಕಾರ್ಯಕ್ರಮಕ್ಕೆ ಆಮಂತ್ರಿಸಿ, ಶಿಬಿರಾರ್ಥಿ ಬಂಧುಗಳಿಗೆ ಪ್ರೇರಣಾತ್ಮಕ ಮಾಹಿತಿಯನ್ನು ನೀಡಿದರು

ಉಡುಪಿ ತಾಲೂಕಿನ ಡಾ. ಎ ವಿ ಬಾಳಿಗಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ 2000 ನೇ ಮದ್ಯವರ್ಜನ ಶಿಬಿರದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ಶಿಬಿರಾರ್ಥಿಗಳಿಗೆ ಮಾಹಿತಿ ಮಾರ್ಗದರ್ಶನ ನೀಡಿದರು

Janajagurthi Vedike Uncategorized

2000 ನೇ ಮದ್ಯವರ್ಜನ ಶಿಬಿರದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಸರ್ ರವರಿಂದ ಗುಂಪು ಸಲಹೆ

Janajagurthi Vedike Uncategorized

ಮೂಡುಬಿದಿರೆ ಆಳ್ವಾಸ್ ಪುನರ್ಜನ್ಮ ಮಾನಸಿಕ ಆರೋಗ್ಯ ಮತ್ತು ಮದ್ಯವಿಮುಕ್ತಿ ಚಿಕಿತ್ಸಾ ಕೇಂದ್ರದಲ್ಲಿ ನಡೆಯುತ್ತಿರುವ 2000 ನೇ ಮದ್ಯವರ್ಜನ ಶಿಬಿರದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಸರ್ ರವರಿಂದ ಗುಂಪು ಸಲಹೆ

2000ನೇ ಸಾಧನೆ ಮದ್ಯವರ್ಜಿನ ಶಿರದ ಕುಟುಂಬ ದಿನ 

Janajagurthi Vedike Uncategorized

ಕೊಪ್ಪಳ ಪ್ರಾದೇಶಿಕ ವ್ಯಾಪ್ತಿಯ ಗದಗ್ ಜಿಲ್ಲೆಯ ನಾಗಾವಿ ಗ್ರಾಮದ ಶ್ರೀ KH ಪಾಟೀಲ್ ಸಮುದಾಯ ಭವನದಲ್ಲಿ ನಡೆಯುತ್ತಿರುವ 2000ನೇ ಸಾಧನೆ ಮದ್ಯವರ್ಜಿನ ಶಿರದ ಕುಟುಂಬ ದಿನ 

ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬ್ರಹ್ಮಾವರ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ (ರಿ) ಬ್ರಹ್ಮಾವರ ತಾಲೂಕು ಹಾಗೂ ಮಹಾತ್ಮ ಗಾಂಧಿ ಪ್ರೌಢ ಶಾಲೆ ಸಾಹೇಬರಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಸಂಪನ್ಮೂಲ ವ್ಯಕ್ತಿಗಳಾದ ಸರಕಾರಿ ಪ್ರೌಢಶಾಲೆ ಆವರ್ಸೆಯ ಸಹಶಿಕ್ಷಕ ನಂಚಾರು ಶಶಿಧರ ಶೆಟ್ಟಿ ನೆರವೇರಿಸಿ ಕೊಟ್ಟರು. ಸಮಾಜದಲ್ಲಿ ನಾವು ಹೇಗಿರಬೇಕೋ ಹಾಗಿದ್ದರೇನೇ ಚೆನ್ನ . ದುಶ್ಚಟಗಳಿಗೆ ದಾಸರಾಗಿ ತನ್ನ ಬದುಕನ್ನು ತನ್ನ ಕೈಯಾರೆ ಕಳೆದುಕೊಳ್ಳುವುದಕ್ಕಿಂತ ಸಮಾಜಕ್ಕೆ ನಾನೇನು …

2000 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ವಿನಯ್ ಆಳ್ವ ರವರಿಂದ ವೈದ್ಯಕೀಯ ಸಲಹೆ

Janajagurthi Vedike Uncategorized

ಮೂಡುಬಿದಿರೆ ತಾಲೂಕಿನ ಆಳ್ವಾಸ್ ಪುನರ್ಜನ್ಮ ಮಾನಸಿಕ ಆರೋಗ್ಯ ಮತ್ತು ಮದ್ಯವಿಮುಕ್ತಿ ಚಿಕಿತ್ಸಾ ಕೇಂದ್ರ ಮಿಜಾರು ವಿನಲ್ಲಿ ನಡೆಯುತ್ತಿರುವ 2000 ನೇ ಮದ್ಯವರ್ಜನ ಶಿಬಿರದಲ್ಲಿ ವೈದ್ಯಕೀಯ ಸಲಹೆ ಆಳ್ವಾಸ್ ಹೆಲ್ತ್ ಸೆಂಟರ್ ನ ವೈದ್ಯಕೀಯ ನಿರ್ದೇಶಕರು ಹಾಗೂ 2000 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ವಿನಯ್ ಆಳ್ವ ರವರಿಂದ

ಉಜಿರೆಯ ಜಾಗ್ರತಿಸೌಧದಲ್ಲಿ 2000ನೇ ಮದ್ಯವರ್ಜನ ಶಿಬಿರ ದೀಪ ಬೆಳಗಿಸುವುದರ ಮೂಲಕ ವಿದ್ಯುಕ್ತ ಉದ್ಘಾಟನೆ

Janajagurthi Vedike Uncategorized

ಬೆಳ್ತಂಗಡಿ ತಾಲೂಕಿನ ಉಜಿರೆಯ ಜಾಗ್ರತಿಸೌಧದಲ್ಲಿ 2000ನೆ ಮದ್ಯವರ್ಜನ ಶಿಬಿರ ದೀಪ ಬೆಳಗಿಸುವುದರ ಮೂಲಕ ವಿದ್ಯುಕ್ತ ಉದ್ಘಾಟನೆ ಗೊಂಡು ನಮ್ಮ ಪ್ರಾದೇಶಿಕ ನಿರ್ದೇಶಕರು ಶ್ರೀ ವಿವೇಕ್. ವಿ. ಪಾಯಸ್ ಸರ್ ಅವರು ಪ್ರಾಸ್ತವಿಕ ನುಡಿಯನ್ನಡಿದರು.

2000ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಕ್ಷಣ ಕೊಪ್ಪಳ ಪ್ರಾದೇಶಿಕ ವಿಭಾಗ ಗದಗ ತಾಲೂಕು

Janajagurthi Vedike Uncategorized

ಕೊಪ್ಪಳ ಪ್ರಾದೇಶಿಕ ವಿಭಾಗದ ಗದಗ ಜಿಲ್ಲೆಯ ಗದಗ ತಾಲೂಕಿನ ನಾಗಾವಿಯ ಶ್ರೀ ಕೆ. ಹೆಚ್. ಪಾಟೀಲ್ ಸಮುದಾಯ ಭವನ.. ಶ್ರೀ ಯಲ್ಲಮ್ಮ ದೇವಿ ದೇವಸ್ಥಾನದ ಸಮುದಾಯ ಭವನದಲ್ಲಿ 2000ನೇ ಮಧ್ಯವರ್ಜನ ಶಿಬಿರದ ಉದ್ಘಾಟನೆಯನ್ನ ಗೌರವ ಅಧ್ಯಕ್ಷರಾದ ಶ್ರೀ ಶಿವಾನಂದ ಬೆಂತೂರ್ ರವರು ದೀಪ ಪ್ರಜ್ಜಲನೆಯ ಮೂಲಕ ಚಾಲನೆ ನೀಡಿದರು. ಈ ಸಭಾ ಕಾರ್ಯಕ್ರಮದಲ್ಲಿ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಜೆ ಚಂದ್ರಶೇಖರ್, ಶ್ರೀ ಮಲ್ಲಿಕಾರ್ಜುನ್ ಸಂತೋಜಿ, ಶ್ರೀ ವಿ. ಜಿ ಪವಾರ್ ಆರಕ್ಷಕ ಉಪ ನಿರೀಕ್ಷಕರು ಗದಗ, ಶ್ರೀ ಕೇಶವ ದೇವಾಂಗ, ಶ್ರೀ ಚಂದ್ರಶೇಖರ್ ಹುಣಸಿಕಟ್ಟಿ, …