ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಮಟ್ಟದ ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ ಕಾರ್ಯಕ್ರಮದ ಉದ್ಘಾಟನೆಯನ್ನು ಪರಮಪೂಜ್ಯ ಖಾವಂದರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ ಕಾರ್ಯಕ್ರಮ ರಾಯಚೂರು
ಗಾಂಧಿ ಜಯಂತಿ ಪ್ರಯುಕ್ತ ಕೊಪ್ಪಳ ಪ್ರಾದೇಶಿಕ ವಿಭಾಗದ ರಾಯಚೂರು ಜಿಲ್ಲೆಯ ರಾಯಚೂರು ತಾಲೂಕಿನ ಶ್ರೀ ಪಂಡಿತ ಸಿದ್ದರಾಮಯ್ಯ ರಂಗಮಂದಿರ ರಾಯಚೂರು ಸಭಾಭವನದಲ್ಲಿ ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ ಕಾರ್ಯಕ್ರಮ ಏರ್ಪಡಿಸಲಾಯಿತು.ರಾಯಚೂರು ನಗರದ ಪ್ರಮುಖ ರಾಜ ಬೀದಿಯಲ್ಲಿ ಜಾಥಾ ಕಾರ್ಯಕ್ರಮ ನೆರವೇರಿಸಿ ಗಾಂಧೀಜಿಯವರ ಪುತ್ತಳಿಗೆ ಮಾಲಾರ್ಪಣೆ ಮಾಡಲಾಯಿತು.ಸದ್ರಿ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಧ್ಯಪಾನ ಸಮಯ ಮಂಡಳಿಯ ಅಧ್ಯಕ್ಷರಾದ ಶ್ರೀ ಶರಣಪ್ಪ ಸಲಾದಪುರ ರವರು ಕಾರ್ಯಕ್ರಮ ಉದ್ಘಾಟಿಸಿ, ಗಾಂಧೀಜಿಯವರ ತತ್ವದಂತೆ ಸ್ವಸ್ಥ ಸಮಾಜ ನಿರ್ಮಾಣ ನಾವೆಲ್ಲರೂ ಮಾಡಬೇಕು, ಸ್ವಸ್ತ ಸಮಾಜ ನಿರ್ಮಾಣವಾದರೆ ಮಕ್ಕಳು ಉತ್ತಮ ಭವಿಷ್ಯ …
“ಬೃಹತ್ ಜನಜಾಗೃತಿ ಜಾಥಾ ಗಾಂಧಿ ಸ್ಮೃತಿ, ವ್ಯಸನ ಮುಕ್ತರ ಸಮಾವೇಶ”
ದಿನಾಂಕ 13/10/2025 ರಂದು ಸಂಕೇಶ್ವರ ವ್ಯಾಪ್ತಿಯ ಶ್ರೀ ದುರದುಂಡೇಶ್ವರ ಸಭಾಭವನ ನಿಡಸೋಸಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಚಿಕ್ಕೋಡಿ ಜಿಲ್ಲೆ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗ್ರತಿ ವೇದಿಕೆ ಟ್ರಸ್ಟ್ (ರಿ ) ಚಿಕ್ಕೋಡಿ ಜಿಲ್ಲೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸಂಕೇಶ್ವರ ತಾಲೂಕ, ಶೌರ್ಯ ವಿಪತ್ತು ಘಟಕಗಳು ಚಿಕ್ಕೋಡಿ ಜಿಲ್ಲೆ, ನವ ಜೀವನ ಸಮಿತಿಗಳು ಚಿಕ್ಕೋಡಿ ಜಿಲ್ಲೆ,ಸಹಕಾರದಿಂದ ಪರಮಪೂಜ್ಯ ರಾಜರ್ಷಿ ಡಾ. ಡಿ.ವೀರೇಂದ್ರ ಹೆಗ್ಡೆಯವರು ಹಾಗೂ ಮಾತೃಶ್ರೀ ಡಾ// ಹೇಮಾವತಿ ವೀ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ “ಬೃಹತ್ ಜನಜಾಗೃತಿ …
ಶಿಗ್ಗಾವಿಯಲ್ಲಿ ಗಾಂಧಿ ಸ್ಮೃತಿ ಮತ್ತು ಜನಜಾಗೃತಿ ಸಮಾವೇಶ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದಿ ಯೋಜನೆ ಬಿ. ಸಿ ಟ್ರಸ್ಟ್ (ರಿ )ಹಾವೇರಿ ಜೆಲ್ಲೆ. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ )ಹಾವೇರಿ ಜಿಲ್ಲೆ. ಪ್ರಗತಿ ಬಂಧು ಸ್ವ -ಸಹಾಯ ಸಂಘಗಳ ಒಕ್ಕೂಟ ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲಿ ಪರಮಾಪೂಜ್ಯ ಪದ್ಮವಿಭೂಷಣ ರಾಜಶ್ರೀ ವೀರೇಂದ್ರ ಹೆಗ್ಗಡೆ ಯವರು ಹಾಗೂ ಮಾತೃಶ್ರೀ ಡಾಕ್ಟರ್ ಹೇಮಾವತಿ ವಿ ಹೆಗ್ಗಡೆಯವರು ಮಾರ್ಗದರ್ಶನದೊಂದಿಗೆ ನಡೆದಿದ ಗಾಂಧಿ ಸ್ಮೃತಿ ಮತ್ತು ಪಾನ ಮುಕ್ತರ ಅಭಿನಂದನ ಜನಜಾಗೃತಿ ಸಮಾವೇಶ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮವನ್ನು ಮೊದಲಿನದಾಗಿ ಜಾಥ ದ ಮೂಲಕ ಕಿತ್ತೂರಾಣಿ ಚೆನ್ನಮ್ಮ …
ನವಜೀವನ ಜಾಥಾ ಹಾಗೂ ಸಮಾವೇಶ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಮೂಡಿಗೆರೆ ತಾಲೂಕು ಖಾಂಡ್ಯ ವಲಯದಲ್ಲಿ ಈ ದಿನ ” ನವಜೀವನ ಜಾಥಾ ಹಾಗೂ ಸಮಾವೇಶ” ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ TD ರಾಜೇಗೌಡ ರವರು ಉದ್ಘಾಟಿಸಿದರು . ಕಾರ್ಯಕ್ರಮದ ವಿವರ ಈ ಕೆಳಗಿನಂತಿದೆ.ಸಭಾ ಅಧ್ಯಕ್ಷರು : KS ಗಣೇಶ್ ಕುಂಬಾರಗೋಡು, ಜನಜಾಗೃತಿ ಜಾಥಾ ಮತ್ತು ಸಮಾವೇಶ ಸಮಿತಿ ಅಧ್ಯಕ್ಷರು. ನವಜೀವನ ಸಮಿತಿ ಸದಸ್ಯರಿಗೆ ಅಭಿನಂದನೆ: UC ಗೋಪಾಲಗೌಡರು, ಧರ್ಮದರ್ಶಿಗಳು ಶ್ರೀ ಕ್ಷೇತ್ರ ಉಜ್ಜಯಿನಿ ಆಶಯ ಭಾಷಣ …
ತರೀಕೆರೆ ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 1991ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕುಡ್ಲೂರು ವಲಯ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ತರೀಕೆರೆ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಚಿಕ್ಕಮಗಳೂರು ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ …
ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ರಾಮನಗರ ಜಿಲ್ಲೆ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಜನಜಾಗೃತಿ ಸಮಾವೇಶ ಹಾಗೂ ಜಾಥಾ ಕಾರ್ಯಕ್ರಮ
ಚನ್ನಪಟ್ಟಣ ತಾಲೂಕಿನ ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಾಮನಗರ ಜಿಲ್ಲೆ ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ರಾಮನಗರ ಜಿಲ್ಲೆ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಜನಜಾಗೃತಿ ಸಮಾವೇಶ ಹಾಗೂ ಜಾಥಾ ಕಾರ್ಯಕ್ರಮವನ್ನು ನಡೆಸಲಾಯಿತು.ಜಾಥಾ ಕಾರ್ಯಕ್ರಮವನ್ನು ನಗರ ಸಭಾ ಅಧ್ಯಕ್ಷರಾದ ಶ್ರೀ ವಾಸಿಲ್ ಅಲಿಖಾನ್ರವರು ಉದ್ಘಾಟನೆ ಮಾಡಿದರು. ಚನ್ನಪಟ್ಟಣ ಪಟ್ಟಣದ ಪೊಲೀಸ್ ಸ್ಟೇಷನ್ ಸರ್ಕಲ್ನಲ್ಲಿ ಅಂಬೇಡ್ಕರ್ ಪ್ರತಿಮೆ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಶ್ರೀ ಚೌಡೇಶ್ವರಿ ಕಲ್ಯಾಣ್ ಮಹಲ್ ವರೆಗೆ ಜಾಥಾ ಮಾಡಿದ್ದು ಜಾಥಾದಲ್ಲಿ ನವಜೀವನ …
1990ನೇ ಮದ್ಯವರ್ಜನ ಶಿಬಿರದ ಉದ್ಗಾಟನಾ ಸಮಾರಂಭ
ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ. ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ.ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ, ಬರಗೂರು ವಲಯ ಇವರ ಆಶ್ರಯದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ (ರಿ) ಶಿರಾ ತಾಲ್ಲೋಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ತುಮಕೂರು-2 ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲ್ಯಾಲ ಉಜಿರೆ, ಶ್ರೀ ಸಿದ್ದಾರೂಢ ಶಿವಾನಂದ ಮಂದಿರ ಸುಕ್ಷೇತ್ರ ಪೂಜಾರಮುದ್ದನಹಳ್ಳಿ, ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ …
ಗಾಂಧಿ ಸ್ಮೃತಿ ಮತ್ತು ಜನಜಾಗೃತಿ ಸಮಾವೇಶ
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಿ ಉಡುಪಿ ಜಿಲ್ಲೆ ಇದರ ವತಿಯಿಂದ ನಡೆಯುವ ಗಾಂಧಿ ಸ್ಮೃತಿ ಮತ್ತು ಜನಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ ಪಾಯಸ್ ರವರಿಂದ ಆಶಯ ನುಡಿಗಳು
ಮಂಡ್ಯ ಜಿಲ್ಲೆಯ ಜಿಲ್ಲಾ ಮಟ್ಟದ ಗಾಂಧಿ ಸ್ಮೃತಿ ಹಾಗೂ ನವ ಜೀವನ ಸಮಿತಿ ಸದಸ್ಯರ ಸಮಾವೇಶ ಕಾರ್ಯಕ್ರಮವನ್ನು ಪಿ.ಇ.ಎಸ್. ಕಾಲೇಜು, ಸ್ವಾಮಿ ವಿವೇಕಾನಂದ ರಂಗಮಂದಿರ ಮಂಡ್ಯದಲ್ಲಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಪಿ. ರವಿಕುಮಾರ್ ರವರು ಉದ್ಘಾಟಿಸಿ ಶುಭ ಹಾರೈಸಿದರು.
ಮಂಡ್ಯ ಜಿಲ್ಲೆಯ ಜಿಲ್ಲಾ ಮಟ್ಟದ ಗಾಂಧಿ ಸ್ಮೃತಿ ಹಾಗೂ ನವ ಜೀವನ ಸಮಿತಿ ಸದಸ್ಯರ ಸಮಾವೇಶ ಕಾರ್ಯಕ್ರಮವನ್ನು ಪಿ.ಇ.ಎಸ್. ಕಾಲೇಜು, ಸ್ವಾಮಿ ವಿವೇಕಾನಂದ ರಂಗಮಂದಿರ ಮಂಡ್ಯದಲ್ಲಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಪಿ. ರವಿಕುಮಾರ್ ರವರು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಶ್ರೀ ಡಾ!! ನಿಶ್ಚಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ಮಾಡಿದರು. ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಹನುಮಂತಯ್ಯ ಕೊಣನೂರುರವರು ವಹಿಸಿದ್ದು, ಮಂಡ್ಯ ಜಿಲ್ಲಾ ಪೋಲಿಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿಯವರು, ಜಿಲ್ಲಾ …









