ಬೆಂಗಳೂರು ಗ್ರಾಮಾಂತರ/ನಗರ ಜಿಲ್ಲಾ ಜನಜಾಗೃತಿ ವೇದಿಕೆ ಪದಾದಿಕಾರಿಗಳ ಸಭೆ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಂಗಳೂರು ಗ್ರಾಮಾಂತರ/ನಗರ ಜಿಲ್ಲೆ ಸಹಯೋಗದೊಂದಿಗೆ ರಾಜರ್ಷಿ ಪದ್ಮಭೂಷಣ ಡಾ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಕೃಪಾಷೀರ್ವಾದ ಹಾಗೂ ಮಾರ್ಗ ದರ್ಶನಗಳೊಂದಿಗೆ ಬೆಂಗಳೂರು ಗ್ರಾಮಾಂತರ/ನಗರ ಜಿಲ್ಲಾ ಜನಜಾಗೃತಿ ವೇದಿಕೆ ಪದಾದಿಕಾರಿಗಳ ಸಭೆಯನ್ನು ವಿ. ಸಿ. ಎನ್. ಆರ್ ಸಭಾಂಗಣ ನೆಲಮಂಗಲದಲ್ಲಿ ನಡೆಸಲಾಯಿತು.ದೇವನಹಳ್ಳಿ ಯೋಜನಾ ಕಛೇರಿಯ ಯೋಜನಾಧಿಕಾರಿಗಳಾದ ಶ್ರೀ ರವಿರಾಜ್ ರವರು ಕಾರ್ಯ ಕ್ರಮದಲ್ಲಿ …

ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ ಬೆಳ್ತಂಗಡಿ ಇವರ ಆಶ್ರಯದಲ್ಲಿ ಜರುಗಿದ 255ನೆ ವಿಶೇಷ ಶಿಬಿರ &248ನೆ ವಿಶೇಷ ಶಿಬಿರದಲ್ಲಿ ಭಾಗವಹಿಸಿ ಪಾನಮುಕ್ತ ಸದಸ್ಯರ ನವಜೀವನೊತ್ಸವ ಕಾರ್ಯಕ್ರಮಕ್ಕೆ ಇಂದು ವಿದ್ಯುಕ್ತವಾಗಿ ದೀಪ ಬೆಳಿಗಿಸುವುದರ ಮೂಲಕ ನಮ್ಮ ಪ್ರಾದೇಶಿಕ ನಿರ್ದೇಶಕರು ಶ್ರೀ ವಿವೇಕ್. ವಿ. ಪಾಯಸ್ ಸರ್ ಅವರು ನೆರವೇರಿಸಿದರು

Janajagurthi Vedike Uncategorized

1972ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದ ದಿವ್ಯಸಾನಿಧ್ಯವನ್ನು ಶ್ರೀ ಶ್ರೀ ಶ್ರೀ ದಿವ್ಯ ಜ್ಞಾನಾನಂದಗಿರಿ ಮಹಾಸ್ವಾಮೀಜಿಗಳು

Janajagurthi Vedike Uncategorized

ಬೆಂಗಳೂರು ಪ್ರಾದೇಶಿಕ ವಿಭಾಗದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಯೋಜನಾಕಛೇರಿ ವ್ಯಾಪ್ತಿಯ ತಪಸೀಹಳ್ಳಿ ಕಾರ್ಯಕ್ಷೇತ್ರದ ಶ್ರೀ ಪುಷ್ಪಾಂಡಜ ಮಹರ್ಷಿ ಆಶ್ರಮ ನಡೆಯುತ್ತಿರುವ 1972ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದ ದಿವ್ಯಸಾನಿಧ್ಯವನ್ನು ಶ್ರೀ ಶ್ರೀ ಶ್ರೀ ದಿವ್ಯ ಜ್ಞಾನಾನಂದಗಿರಿ ಮಹಾಸ್ವಾಮೀಜಿಗಳು ಪೀಠಾಧಿಪತಿಗಳು, ತೊಗಟವೀರ ಕ್ಷತ್ರಿಯ ಗುರುಪೀಠ ತಪಸೀಹಳ್ಳಿ. ವಹಿಸಿ ಮಾತನಾಡುತ್ತಾ ರಾಮಕೃಷ್ಣರಪರಮಹಂಸರ ಪ್ರವಚನದಿಂದ ಪ್ರೇರಿತರಾಗಿ ಪರಮಹಂಸರ ಶಿಶ್ಯರಾಗಿ ರಾಮಕೃಷ್ಣ ಪರಮಹಂಸರು ಮತ್ತು ಶಾರದದೇವಿಯವರ ಶಿಶ್ಯರಾದ ಸ್ವಾಮಿ ವಿವೇಕಾನಂದರು ತಮ್ಮ ಗುರುಗಳ ಹಾದಿಯಲ್ಲಿ ನಡೆದ ಕಾರಣದಿಂದಾಗಿ ವಿಶ್ವದಲ್ಲಿಯೇ ನಮ್ಮ ಧರ್ಮವನ್ನು ರಾರಾಜಿಸುವಂತೆ ಮಾಡಿದ ಮಹಾಸಂತರಾದ ರೀತಿಯಲ್ಲಿ ಶಿಬಿರಾರ್ಥಿಗಳಾಗಿ …

ಬೆಂಗಳೂರು ಪ್ರಾದೇಶಿಕ ವಿಭಾಗದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಯೋಜನಾಕಛೇರಿ ವ್ಯಾಪ್ತಿಯ ತಪಸೀಹಳ್ಳಿ ಕಾರ್ಯಕ್ಷೇತ್ರದ ಶ್ರೀ ಪುಷ್ಪಾಂಡಜ ಮಹರ್ಷಿ ಆಶ್ರಮದಲ್ಲಿ ನಡೆಯುತ್ತಿರುವ 1972ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಪೋಲೀಸ್ ವೃತ್ತನಿರೀಕ್ಷಕರಾದ ಶ್ರೀಸಾಧಿಕ್ ಫಾಷ ರವರು ಮಾತನಾಡಿ ಸಮಾಜದಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥಸೇವೆಯನ್ನು ಸಲ್ಲಿಸುತ್ತ ಸಮಾಜದ ಏಳಿಗೆಯನ್ನು ಬಯಸಿರುವ ಯಾರಾದರು ಇದ್ದರೆ ಅದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಮಾತ್ರ ಎಂದು ತಿಳಿಸಿದರು. ಧರ್ಮಾಧಿಕಾರಿಗಳು ನೀಡಿರುವ ಮದ್ಯವರ್ಜನ ಶಿಬಿರದ ಪ್ರಯೋಜನದಿಂದ ಎಲ್ಲಾ ಶಿಬಿರಾರ್ಥಿಗಳು ಪಾನಮುಕ್ತ ಜೀವನವನ್ನು ನಡೆಸುವಂತೆ ತಿಳಿಸಿ ಶುಭಹಾರೖಸಿದರು.

Janajagurthi Vedike Uncategorized

ಜಮಖಂಡಿ : ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 1974ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಸಾವಳಗಿ ವಲಯ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಜಮಖಂಡಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬಾಗಲಕೋಟೆ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ …

ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಬೆಳ್ತಂಗಡಿಯಲ್ಲಿ ಭಡ್ತಿ ಹೊಂದಿದ ಮೇಲ್ವಿಚಾರಕರ ತರಬೇತಿಯಲ್ಲಿ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ಮಾನ್ಯ ಶ್ರೀ ವಿವೇಕ್ ವಿ. ಪಾಯ್ಸ್ ರವರು ಜನಜಾಗೃತಿ ಪ್ರಾದೇಶಿಕ ವಿಭಾಗದ ಕಾರ್ಯಕ್ರಮಗಳ ಅನುಷ್ಠಾನ, ಯೋಜನೆಯ ಕಾರ್ಯಕ್ರಮದ ಅನುಷ್ಠಾನದಲ್ಲಿ ಮೇಲ್ವಿಚಾರಕರ ಪಾತ್ರದ ಬಗ್ಗೆ ತರಬೇತಿ ನೀಡಿದರು. ಜನಜಾಗೃತಿ ವೇದಿಕೆ, ನವಜೀವನ ಸಮಿತಿ, ಶೌರ್ಯ ವಿಪತ್ತು ನಿರ್ವಹಣೆ, ಸಾಮಾಜಿಕ ಅರಣ್ಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಯೋಜನಾಧಿಕಾರಿ ಜೈವಂತ ಪಟಗಾರ್ ಮತ್ತು ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

Janajagurthi Vedike Uncategorized