ಔರಾದ್ : ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 1966ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಔರಾದ್ ತಾಲೂಕು ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಔರಾದ್ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೀದರ್ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ …

ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್ ಎಸ್ ರವರು ಹಾಗೂ ಮಾಜಿ ಸಂಸದ ರಾದ ನಳಿನ್ ಕುಮಾರ್ ಕಟೀಲ್ ರವರು ಹಾಗೂ ಅಖಿಲ ಕರ್ನಾಟಕ ರಾಜ್ಯ ಸಂಘಟನಾ ಅಧ್ಯಕ್ಷ ರಾದ ನಟರಾಜ್ ಬಾದಾಮಿ ಯವರ ಉಪಸ್ಥಿತಿಯಲ್ಲಿ ಕಡಬದ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿ ನಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ಸಹಯೋಗದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮಾಸಚಾರಣೆ 2025 ಉದ್ಘಾಟನಾ ಕಾರ್ಯಕ್ರಮ

Janajagurthi Vedike Uncategorized

ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ತ್ರೈಮಾಸಿಕ ಸಭೆಯಲ್ಲಿ ಜನಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ ಪಾಯಸ್ ರವರು ಜನಜಾಗೃತಿ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಮಾಹಿತಿ ಮಾರ್ಗದರ್ಶನ ನೀಡಿದರು

Janajagurthi Vedike Uncategorized

ಮಧ್ಯವರ್ಜನ ಶಿಬಿರ ನಡೆಸುವ ಸಲುವಾಗಿ ಸಮಾಲೋಚನಾ ಸಭೆ& ವ್ಯವಸ್ಥಾಪನ ಸಮಿತಿ ರಚನೆ

Janajagurthi Vedike Uncategorized

ಧಾರವಾಡ ತಾಲೂಕಿನ ಮದ್ಯವರ್ಜನ ಶಿಬಿರದ ಪೂರ್ವ ತಯಾರಿ ಸಬೆ‌ ಮಾಡಲಾಗಿದ್ದು ಜಿಲ್ಲಾ ನಿರ್ದೆಶಕರಾದ ಪ್ರದೀಪ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು ಜನಜಾಗೃತಿ ಕಾರ್ಯಕ್ರಮದ ಪ್ರಾದೇಶಿಕ ಯೊಜನಾದಿಕಾರಿಯವರಾದ ಭಾಸ್ಕರ್ ಶಿಬಿರದ ರೂಪುರೇಷ ಹಾಗೂ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು ತಾಲೂಕಿನ ಯೊಜನಾದಿಕಾರಿಯವರಾದ ಅಶೋಕ.ಕೆ ಎಲ್ಲರನ್ನೂ‌ ಸ್ವಾಗತಿಸಿದರು‌‌ ವಲಯದ ಮೆಲ್ವಿಚಾರಕರಾದ ಚನ್ನಬಸಪ್ಪ ವಂದನಾರ್ಪಣೆ ಮಾಡಿದರು.ಸದ್ರಿ ಕಾರ್ಯಕ್ರಮದಲ್ಲಿ ಜಿ.ಜ.ವೆ ಸದಸ್ಯರು ಸವಿತಾ ಅಮರಶೆಟ್ಟಿ ಹಾಗೂ ದ್ಯಾಮಣ್ಣ ನಿಜಗುಣಗೌಡ ಪಾಟೀಲ, ಮಾಜಿ ಜಿಲ್ಲಾ ಪಂಚಾತಿ ಸದಸ್ಯರು ಮಂಜುನಾಥ ಚೋಳಪ್ಪನವರ, ಮಾಜಿ ಕಾರ್ಪೊರೆಟರ್ ಧರ್ಮನಗೌಡ ಪಾಟೀಲ ಗ್ರಾ.ಪ.ಸದಸ್ಯರು ಲಕ್ಷ್ಮಿ ಗಳಗಿ ಗ್ರಾ.ಪ.ಅದ್ಯಕ್ಷರು ಯಾದವಾಡ …

ಸಂತೆಬೆನ್ನೂರು ತಾಲೂಕ, ಶ್ರೀ ವೀರಭದ್ರೇಶ್ವರ ಸಮುದಾಯ ಭವನ ನೀತಿಕೆರೆ ಯಲ್ಲಿ ನಡೆಯುತ್ತಿರುವ 1963 ನೇ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ದಿವ್ಯಸಾನಿಧ್ಯ ಶ್ರೀ ಶ್ರೀ ಶ್ರೀ ಗುರುಬಸವ ಮಹಾಸ್ವಾಮಿಗಳು ಶ್ರೀ ವಿರಕ್ತ ಮಠ ಪಾಂಡೋಮಟ್ಟಿ ದೀಪ ಪ್ರಜ್ವಲನೆ 

Janajagurthi Vedike Uncategorized

ಬೆಟ್ಟಗೇರಿ ಉದಯ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಡಿಕೇರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಟ್ಟಗೇರಿ ವಲಯ ಮತ್ತು ಉದಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬೆಟ್ಟಗೇರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ರಾಜರ್ಷಿ ಡಾll ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾll ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಈ ವಿಷಯ …

ತುಮಕೂರು ಜನಜಾಗೃತಿಯ ವೇದಿಕೆಯ ತ್ರೈಮಾಸಿಕ ಸಭೆ

Janajagurthi Vedike Uncategorized

ತುಮಕೂರು -2 ಜಿಲ್ಲೆಯ ಜಿಲ್ಲಾ ಜನಜಾಗೃತಿಯ ವೇದಿಕೆಯ ತ್ರೈಮಾಸಿಕ ಸಭೆಯು ಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಶ್ರೀ ಮಂಜುನಾಥ ಲಾಲ್ ಪೇಟೆ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯನ್ನು ನಿಕಟಪೂರ್ವ ಅಧ್ಯಕ್ಷ ರಾದ ಶ್ರೀ ರಾಮಚಂದ್ರ ಗುಪ್ತರವರು ಉದ್ಘಾಟಿಸಿ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಪೂಜ್ಯರ ವಿರುದ್ಧದ ಷಡ್ಯಂತ್ರ ಮಾಡುವವರ ಬಗ್ಗೆ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಈ ಸಭೆಯಲ್ಲಿ ಜನಜಾಗೃತಿಯ ಸದಸ್ಯರು, ಗಣ್ಯರು ಭಾಗವಹಿಸಿದರು. ಈ ಸಭೆಯಲ್ಲಿ ಗತಸಭೆಯ ವರದಿಯನ್ನು ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಪ್ರವೀಣ್ …

ದ. ಕ ಜಿಲ್ಲೆಯ ಕಡಬ ತಾಲೂಕಿನ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ ತಾಲೂಕು ಅಧ್ಯಕ್ಷರಾದ ಮಹೇಶ್ ಕೆ ಸವಣೂರು ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಸ್ವಾಸ್ತ್ಯ ಸಂಕಲ್ಪ 2025 ಮಾಸಾಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು

Janajagurthi Vedike Uncategorized

1964 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರಿಜಿಸ್ಟರ್ ಆಲೂರು ತಾಲೂಕು, ಶ್ರೀ ವೀರಶೈವ ಸಮುದಾಯ ಭವನದಲ್ಲಿ ನಡೆಯುತ್ತಿರುವ 1964 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಶ್ರೀ ನವೀನ್ ಚಂದ್ರ ಶೆಟ್ಟಿ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು,ಶ್ರೀ ಮಲ್ಲಿಕಾರ್ಜುನ್ ತಹಶೀಲ್ದಾರರು ಆಲೂರು ತಾಲೂಕು ಗೌರವಾನ್ವಿತರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು,ಜನಜಾಗೃತಿ ಮೈಸೂರು ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳು ಮುಖೇಶ್ ರವರು ಪ್ರಸ್ತಾವಿಕವಾಗಿ ಶಿಬಿರದ ಬಗ್ಗೆ ವಿಚಾರವನ್ನು ತಿಳಿಸಿದರು,ಮುಖ್ಯ ಅತಿಥಿಯ ನೆಲೆಯಲ್ಲಿ ಜಿಲ್ಲಾ ನಿರ್ದೇಶಕರಾದ ಸುರೇಶ್ ಮೊಯ್ಲಿ ಯವರು ಕಾರ್ಯಕ್ರಮದ …