ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಾಮನಗರ ತಾಲ್ಲೂಕು,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಿ ಇ ಎನ್ ಪೊಲೀಸ್ ಠಾಣೆ ರಾಮನಗರ ಸಹಯೋಗದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ ಹುಣಸೆದೊಡ್ಡಿಯಲ್ಲಿ ನಡೆಸಲಾಯಿತು.ಕಾರ್ಯಕ್ರಮ ಉದ್ಘಾಟನೆಯನ್ನು ಸವಿತಾ ಪಿ ಆರ್. ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಾಡಿದರು. ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ, ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಮತ್ತು ಕಾನೂನಿನಲ್ಲಿ ಶಿಕ್ಷೆಯ ಪ್ರಮಾಣ ಬಗ್ಗೆ …

1947ನೇ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike Uncategorized

ಸವದತ್ತಿ ತಾಲೂಕಿನಲ್ಲಿ ದಿನಾಂಕ : 08.07.2025 ರಿಂದ 15.07.2025 ರವರೆಗೆ ನಡೆಯುವ 1947ನೇ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಉದ್ಘಾಟಕರಾಗಿ ಆಗಮಿಸಿದ ರಾಜಕೀಯ ಧುರೀಣರಾದ ಶ್ರೀ ವಿರೂಪಾಕ್ಷಪ್ಪ ಮಾವನಿಯವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಧ್ಯಕ್ಷತೆಯನ್ನು ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಸುಭಾಷ್ ಹನಸಿ ವಹಿಸಿದ್ದರು. ಕಾರ್ಯಕ್ರಮದಲ್ಲಿ PSI ಶ್ರೀ ಕಲ್ಮೇಶ್ ಬನ್ನೂರು, THO ಶ್ರೀ ಶ್ರೀಪಾದ್ ಸಬನಿಸ್, ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷರಾದ ಶ್ರೀ ಪಂಚನಗೌಡ ದ್ಯಾಮನಗೌಡರ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಪ್ರವೀಣ ಪಟ್ಟಣಶೆಟ್ಟಿ, ವ್ಯವಸ್ಥಾಪನಾ ಸಮಿತಿ ಉಪಾಧ್ಯಕ್ಷರಾದ ಶ್ರೀಮತಿ …

251 ನೇ ವಿಶೇಷ ಮಧ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike Uncategorized

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನ ಕೇಂದ್ರ ಲಾಯಿಲ ಜಾಗೃತಿ ಸೌಧದಲ್ಲಿ ನಡೆದ 251 ನೇ ವಿಶೇಷ ಮಧ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಇಂದು ನೆರವೇರಿತು,ಜನ ಜಾಗೃತಿಯ ಪ್ರಾದೇಶಿಕ ನಿರ್ದೇಶಕರಾದ ಗೌರವಾನ್ವಿತ ವಿವೇಕ್ ವಿನ್ಸೆಂಟ್ ಪಾಯಸ್ ರವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾಹಿತಿ ನೀಡುತ್ತಾ ಜನಜಾಗೃತಿ ವೇದಿಕೆ ಬೆಳೆದುಕೊಂಡು ಬಂದ ಹಾದಿ ಹಾಗೂ ಈ ಮಧ್ಯವರ್ಜನ ಶಿಬಿರದ ವ್ಯವಸ್ಥೆಯ ಬಗ್ಗೆ, ಮಧ್ಯಪಾನದಿಂದ ಆಗುವ ಅನಾಹುತದ ಕುರಿತು ಒಬ್ಬ ವ್ಯಕ್ತಿಯ ಮೇಲೆ ವ್ಯಸನದಿಂದ ಉಂಟಾಗುವ ಪರಿಣಾಮ,ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯರು ಮಾಡುತ್ತಿರುವ ಸಮಾಜ ಸೇವೆ …

ಆನೇಕಲ್ ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 1944ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅತ್ತಿಬೆಲೆ ವಲಯ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಆನೇಕಲ್ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಂಗಳೂರು ಗ್ರಾಮಾಂತರ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ …

ಬೀದರ್ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾದಿಕಾರಿಗಳ 2025-26ನೇ ಸಾಲಿನ ಪ್ರಥಮ ಸಭೆ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೀದರ್ ಜಿಲ್ಲೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೀದರ್ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಬೀದರ್ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾದಿಕಾರಿಗಳ 2025-26ನೇ ಸಾಲಿನ ಪ್ರಥಮ ಸಭೆಯನ್ನು ಬೀದರ್ ಜಿಲ್ಲಾ ಕಛೇರಿ ಸಭಾಂಗಣದಲ್ಲಿ ನಡೆಸಲಾಯಿತು.ಬೀದರ್ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ದರ್ಮೆಂದ್ರ ರವರು ಕಾರ್ಯಕ್ರಮದಲ್ಲಿ ಹಾಜರಿದ್ದ ಸರ್ವರಿಗೂ ಸ್ವಾಗತವನ್ನು ಬಯಸಿದರು.ಕಾರ್ಯಕ್ರಮವನ್ನು ಕಲಬುರ್ಗಿ ಪ್ರಾದೇಶಿಕ ನಿರ್ದೇಶಕರು ದಿನೇಶ್ ಪೂಜಾರಿ. ಜನಜಾಗೃತಿ ವೇದಿಕೆ ಅಧ್ಯಕ್ಷರು ವಿರೂಪಾಕ್ಷ ಗಾದಾಗಿ ಹಾಗೂ ಜಿಲ್ಲಾ ಕಾರ್ಯದರ್ಶಿ ಮುರುಳಿಧರ್ ಹೆಚ್. …

1942ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

Janajagurthi Vedike Uncategorized

ಬೆಂಗಳೂರು ಪ್ರಾದೇಶಿಕ ವಿಭಾಗದ ತುಮಕೂರು-2 ಜಿಲ್ಲೆಯ ಚಿಕ್ಕನಾಯಕನಹಳ್ಳಿ ಯೋಜನಾ ಕಛೇರಿವ್ಯಾಪ್ತಿಯ ಸಾದರಹಳ್ಳಿ ಕಾರ್ಯ ಕ್ಷೇತ್ರದ ಶ್ರೀ ಲಕ್ಷ್ಮಿರಂಗನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ 1942ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀಯುತ ಶೀನಪ್ಪ ಎಂ ಸರ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯಕ್ರಮಗಳು ಹಾಗೂ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳಬಗ್ಗೆ ಮತ್ತು ಶಿಬಿರಕ್ಕೆ ಸೇರಿ ಪಾನಮುಕ್ತರಾಗಿ ಸಾಧನೆ ಮಾಡಿರುವಂತಹ ನವಜೀವನ ಸಮಿತಿ ಸದಸ್ಯರ ಯಶೋಗಾಥೆಗಳಬಗ್ಗೆ ತಿಳಿಸಿ ಶಿಬಿರಾರ್ಥಿಗಳು ಹಾಗೂ ಶಿಬಿರಾರ್ಥಿಗಳ ಕುಟುಂಬಸ್ಥರಿಗೆ ಮಾಹಿತಿ ಮತ್ತು …

1943ನೇ ಮದ್ಯವರ್ಜನ ಶಿಬಿರ

Janajagurthi Vedike Uncategorized

ಮೈಸೂರು ಪ್ರಾದೇಶಿಕ ವಿಭಾಗದ ಹಾಸನ ಜಿಲ್ಲೆಯ ಬಾಣಾವರ ಯೋಜನಾ ವ್ಯಾಪ್ತಿಯ ಮಾರಗೊಂಡನಹಳ್ಳಿ ಚಿದಾನಂದಾಶ್ರಮದಲ್ಲಿ ನಡೆಯುತ್ತಿರುವ 1943ನೇ ಮದ್ಯವರ್ಜನ ಶಿಬಿರದ ನಾಲ್ಕನೇ ದಿನ ಸಿದ್ಧ ಪುರುಷ ಮುಕುಂದೂರು ಬಸವಲಿಂಗ ಶಿವಯೋಗಿಗಳ ಚಿದಾನಂದಾಶ್ರಮ ಮಠ, ಮಾರಗೊಂಡನಹಳ್ಳಿಯ ಪೂಜ್ಯ ಶ್ರೀಗಳು ಶಿಬಿರಾರ್ಥಿಗಳಿಗೆ ಆಶೀರ್ವಚನದ ಮೂಲಕ ಮಾರ್ಗದರ್ಶನ ಮಾಡಿದರು.

ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Janajagurthi Vedike Uncategorized

ಚಿನಕುರಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಗೌರವಾನ್ವಿತ ಜಿಲ್ಲಾ ನಿರ್ದೇಶಕರು ಶ್ರೀ ಮತಿ ಮಮತರಾವ್ ಮೇಡಮ್ ರವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು..ತಂಬಾಕು ಇನ್ನಿತರ ಮಾದಕ ವಸ್ತುಗಳಿಂದ ಆಗುತ್ತಿರುವ ದುಷ್ಪರಿಣಾಮಗಳು ಬಗ್ಗೆ ಇತ್ತೀಚಿನ ದಿನಗಳಲ್ಲಿ ಯುವಪೀಳಿಗೆ ದುಶ್ಚಟಕ್ಕೆ ಬಲಿಯಾಗುತ್ತಿದ್ದು ಇದರಿಂದ ಜೀವನದಲ್ಲಿ ನೆಮ್ಮದಿ ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬರುತ್ತಿದೆ ಇದರಿಂದ ಜಾಗೃತರಾಗಿ ದುಶ್ಚಟಕ್ಕೆ ಬಲಿಯಾಗದಂತೆ ಮಾದರಿ ವಿದ್ಯಾರ್ಥಿಯಾಗುವಂತೆ ಮಾರ್ಗದರ್ಶನ ನೀಡಿದರು.. ಸಂಪನ್ಮೂಲ ವ್ಯಕ್ತಿ ಶ್ರೀ ಹೆಚ್. ಆರ್.ಧನ್ಯಕುಮಾರ್ ರವರು ವ್ಯಸನಗಳ ಬಗ್ಗೆ ಅತಿಯಾದ ಮೊಬೈಲ್ …

ನಂದಗಡ ಮದ್ಯವರ್ಜನ ಶಿಬಿರ ಬದುಕಿಗೆ ವರದಾನ, ನಾನು ಮದ್ಯಮುಕ್ತನಾಗಿದ್ದು ಒಂದು ಪವಾಡ.

Janajagurthi Vedike Uncategorized

ಖಾನಾಪುರ ತಾಲೂಕಿನ ಗಂದಿಗವಾಡ ಗ್ರಾಮದ ಸಂಜು ಸದೆಪ್ಪ ನಾಯ್ಕರ್ ಉತ್ತಮ ಪಾನಮುಕ್ತ ಬದುಕನ್ನ ಸಾಗಿಸುತ್ತಿದ್ದಾರೆ,2023ರ ನವಂಬರ್ ನಲ್ಲಿ ಖಾನಾಪುರ ತಾಲೂಕಿನ ನಂದಗಡ ಪಟ್ಟಣದಲ್ಲಿ ನಡೆದ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ, ಕಳೆದ 19 ತಿಂಗಳಿನಿಂದ ಉತ್ತಮ ಪಾನಮುಕ್ತ ಬದುಕನ್ನ ಸಾಗಿಸುವುದರ ಜೊತೆಗೆ ಕೇವಲ ಕಡಿಮೆ ಸಮಯದಲ್ಲಿ ಅತಿ ದೊಡ್ಡ ಸಾಧನೆಯ ಮುನ್ನುಡಿಗೆ ಕಾರಣರಾಗಿದ್ದಾರೆ.ಸಂಜು ನಾಯ್ಕರ್ ರವರಿಗೆ ಒಟ್ಟು :- 6 ಎಕ್ರೆ ಜಮೀನು ಇದ್ದು, ಇದರಲ್ಲಿ ಕಬ್ಬಿನ ಬೇಸಾಯ ಮಾಡುತ್ತಿದ್ದಾರೆ, ಸಹೋದರನ ಜೊತೆ ಸೇರಿ ಊರಿನ ಬೇರೆ ರೈತರ 8ಎಕ್ರೆ ಜಮೀನನ್ನು ಸಾಗುವಳಿಗಾಗಿ ಪಡೆದು ಅದರಲ್ಲಿ …